Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Team Udayavani, Oct 17, 2024, 1:22 PM IST

Bellary; B Nagendra dance at Valmiki Jayanti event

ಬಳ್ಳಾರಿ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ನಾಗೇಂದ್ರ ಭರ್ಜರಿ ಡ್ಯಾನ್ಸ್ ಮಾಡಿದರು.

ಮೂರು ತಿಂಗಳ ಸೆರೆವಾಸದ ಬಳಿಕ ಗುರುವಾರ (ಅ.17) ಬಳ್ಳಾರಿಗೆ ಬಂದ ಮಾಜಿ ಸಚಿವ ನಾಗೇಂದ್ರರನ್ನು ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು.

ನಾಗೇಂದ್ರ ವಾಲ್ಮೀಕಿ ನಿಯಮದ ಹಗರಣದಲ್ಲಿ ಸಿಲುಕಿ ಬಂಧಿತರಾಗಿದ್ದರು. ವಾಲ್ಮೀಕಿ ಜಯಂತಿ ದಿನವೇ ಬಳ್ಳಾರಿಗೆ ಬಂದ ಶಾಸಕ ಬಿ ನಾಗೇಂದ್ರಗೆ ಬಳ್ಳಾರಿಗೆ ಅದ್ಧೂರಿ ಸ್ವಾಗತ ಮಾಡಲಾಗಿದೆ.  ಎಸ್ಪಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ನಾಗೇಂದ್ರ ಮತ್ತು ಶಾಸಕ ಭರತ್ ರೆಡ್ಡಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಕಾರ್ಯಕರ್ತರ ಸಂಭ್ರಮಾಚರಣೆ ನೋಡಿ ನಾಗೇಂದ್ರ ಕೂಡಾ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.