ಹೆಚ್.ಎಲ್.ಸಿ ಕಾಲುವೆಗೆ ನೀರು ಹರಿಸುವಂತೆ ರೈತ ಸಂಘ ಹಸಿರು ಸೇನೆಯಿಂದ ಬಳ್ಳಾರಿ ಬಂದ್

Team Udayavani, Nov 10, 2023, 2:30 PM IST

ಹೆಚ್.ಎಲ್.ಸಿ ಕಾಲುವೆಗೆ ನೀರು ಹರಿಸುವಂತೆ ರೈತ ಸಂಘ ಹಸಿರು ಸೇನೆಯಿಂದ ಬಳ್ಳಾರಿ ಬಂದ್

ಬಳ್ಳಾರಿ: ತುಂಗಭದ್ರಾ ಬಲದಂಡೆಯ ಹೆಚ್.ಎಲ್.ಸಿ ಕಾಲುವೆಗೆ ನವೆಂಬರ್ ಕೊನೆವರೆಗೂ ನೀರು ಹರಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ (ನಂಜುಂಡಸ್ವಾಮಿ ಬಣ)ದಿಂದ ಶುಕ್ರವಾರ ಬಳ್ಳಾರಿ ಬಂದ್ ನಡೆಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದವು. ಕೆಲವೊಂದು ತೆರೆದಿದ್ದರೂ, ಬಂದ್ ನಿರತ ರೈತ ಸಂಘದವರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಕೈಗೊಂಡ ಹಿನ್ನೆಲೆಯಲ್ಲಿ ಬಹುತೇಕ ಮಳಿಗೆಗಳು ಬಂದ್ ಆದವು.

ಪ್ರಯಾಣಿಕ ಆಟೋ, ಸಾರಿಗೆ ಬಸ್, ಪೆಟ್ರೋಲ್ ಬಂಕ್, ಶಾಲಾ ಕಾಲೇಜು ಎಂದಿನಂತೆ ನಡೆದವು. ನಗರ ಪ್ರಮುಖ ಗಡಿಗಿ ಚನ್ನಪ್ಪ ವೃತ್ತ, ಮೋತಿ ವೃತ್ತ ರೈತ ಸಂಘಟನೆಗಳು ಬಂದ್ ಮಾಡಿದ್ದರು. ನಂತರ ಡಿಸಿ ಕಚೇರಿ ಎದುರು ಕೆಲವೊತ್ತು ಬೃಹತ್ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.