ಮಹಿಳೆಯರ ಸಮಾನತೆಗೆ ಶಿಕ್ಷಣವೇ ಶಕ್ತಿ

Team Udayavani, Mar 6, 2020, 3:07 PM IST

6-March-17

ಬಳ್ಳಾರಿ: ಸಮಾಜದಲ್ಲಿ ಮಹಿಳೆಯರು ಸಮಾನತೆ ಸಾಧಿಸಲು ವಿದ್ಯಾವಂತರಾಗಬೇಕು. ಮಹಿಳೆಯರು ಶಿಕ್ಷಣ ಶಕ್ತಿಯಿಂದ ಮಾತ್ರ ಸಮಾನತೆಯನ್ನು ಸಾಧಿಸಲು ಸಾಧ್ಯ ಎಂದು ಎಮ್ಮಿಗನೂರು ಕ್ಷೇತ್ರದ ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ ಹೇಳಿದರು.

ಜಿಲ್ಲೆಯ ಎಮ್ಮಿಗನೂರು ಗ್ರಾಪಂ ಆವರಣದಲ್ಲಿ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಪಂ, ವಾರ್ತಾ ಇಲಾಖೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ತಾಪಂ, ಪ್ರಾಥಮಿಕ ಆರೋಗ್ಯ ಕೇಂದ್ರ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಹಾಗೂ ಎಮ್ಮಿಗನೂರು ಗ್ರಾಪಂ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರು ಸರ್ಕಾರ ಕಲ್ಪಿಸಿರುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿ ಸಿದರೆ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ ಎಂದು ಹೇಳಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಜಿ.ಡಿ. ಹಳ್ಳಿಕೇರಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾದಲ್ಲಿ ಮಾತ್ರ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲು ಸಾಧ್ಯವಾಗುತ್ತದೆ. ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಪಡೆದು ಎಲ್ಲ ರಂಗಗಳಲ್ಲಿ ಮುನ್ನಡೆ ಸಾಧಿಸಲು ಪ್ರಯುತ್ನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಎಸಿಡಿಪಿಓ ಮಾಲಾಂಭ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಪ್ರತಿಮಾ ಆರ್‌.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಯಂಕಮ್ಮ ಗೋವಿಂದಪ್ಪ ಇದ್ದರು. ಜಿಲ್ಲಾ ಮಹಿಳಾ ಕಲ್ಯಾಣ ಅಧಿಕಾರಿ ರೂಪಾ, ಆರೋಗ್ಯ ಇಲಾಖೆಯ ನಂದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜಾನಾಯ್ಕ ಅವರು ಮಾತನಾಡಿದರು.

ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಎನ್‌. ರಾಮಕೃಷ್ಣ ಸ್ವಾಗತಿಸಿ ದರು. ಶಾಲಾ ಶಿಕ್ಷಕ ಎಸ್‌. ರಾಮುಲು ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಸೈಕಲ್‌ ಜಾಥಾ, ಗ್ರಾಮೀಣ ಕ್ರೀಡಾ ಸ್ಪರ್ಧೆ, ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಗ್ರಾಪಂ ಸದಸ್ಯರುಗಳು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.