ಬಳ್ಳಾರಿ: ಚಿರತೆ ಪ್ರತ್ಯಕ್ಷ ರೈತರಲ್ಲಿ ಆತಂಕ
Team Udayavani, Jul 13, 2017, 8:16 AM IST
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಕಡ್ಡಿರಾಂಪುರದ ಉದ್ದನಪ್ಪ ಎಂಬುವವರ ತೋಟದ ಬಳಿ ಬುಧವಾರ ತಡರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರೈತ ಉದ್ದಪ್ಪನ ಎಂಬುವವರ ತೋಟದ ಬಂಡೆಯಲ್ಲಿ ಕಾಣಿಸಿಕೊಂಡ ಚಿರತೆ 3 ಗಂಟೆಗಳ ಕಾಲ ಅಲ್ಲೇ ಕುಳಿತುಕೊಂಡಿತ್ತು. ಐದು ದಿನಗಳ ಹಿಂದೆ ಅದೇ ಬಂಡೆಯ ಮೇಲೆ 2 ಚಿರತೆಗಳು ಕಾಣಿಸಿಕೊಂಡಿತ್ತು.
ಕಳೆದ ಹಲವು ದಿನಗಳಿಂದ ಚಿರತೆಗಳ ದಾಳಿ ನಿರಂತರವಾಗಿದ್ದು, ಇದರಿಂದ ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದ್ದು, ದಾಳಿ ಮಾಡುತ್ತಿರುವ ಚಿರತೆಗಳನ್ನು ಸೆರೆ ಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.