ಮತ್ತೆ 50 ಮಂದಿಗೆ ಸೋಂಕು ದೃಢ

ಸೋಂಕಿತರ ಸಂಖ್ಯೆ 1168ಕ್ಕೆ ಏರಿಕೆ 524 ಗುಣಮುಖ-34 ಸಾವು-610 ಪ್ರಕರಣ ಸಕ್ರಿಯ

Team Udayavani, Jul 5, 2020, 11:54 AM IST

5-July-06

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್‌ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಶನಿವಾರ ಪುನಃ 50 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ.  ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1168ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ತಾಲೂಕಿನಲ್ಲಿ ಅತಿಹೆಚ್ಚು 37 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನುಳಿದ ಹೊಸಪೇಟೆಯಲ್ಲಿ 7, ಸಂಡೂರು 3, ಹಡಗಲಿ 1, ಕೂಡ್ಲಿಗಿ 1, ನೆರೆಯ ಕೊಪ್ಪಳ 1 ಸೇರಿ ಶನಿವಾರ ಒಂದೇ ದಿನ 50 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಜನರನ್ನು ದಿನೇದಿನೆ ಆತಂಕಕ್ಕೀಡು ಮಾಡುತ್ತಿದೆ. ಈ ಪೈಕಿ 6 ಐಎಲ್‌ಐ ಪ್ರಕರಣಗಳಾಗಿವೆ. ಒಂದು ದುರ್ಬಲ ವರ್ಗ ಸಾರಿ ಪ್ರಕರಣವಾಗಿದೆ. ನಾಲ್ವರು ಸೋಂಕಿತರು ಪಿ-12212 ಸೋಂಕಿತರ ಸಂಪರ್ಕಿತರಾಗಿದ್ದಾರೆ. 7 ಸೋಂಕಿತರು ಪಿ.15534 ಸೋಂಕಿತರ ಸಂಪರ್ಕ ಹೊಂದಿದ್ದಾರೆ. ನಾಲ್ವರು ಸೋಂಕಿತರು ಪಿ-11304 ಸೋಂಕಿತರ ಸಂಪರ್ಕಿತರಾಗಿದ್ದಾರೆ. ಮೂವರಿಗೆ ಸೋಂಕು ಹೇಗೆ ಹರಡಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಇನ್ನುಳಿದವರಿಗೆ ವಿವಿಧ ಸೋಂಕಿತರ ಸಂಪರ್ಕದಿಂದ ಸೋಂಕು ಆವರಿಸಿದೆ ಎಂದು ಡಿಸಿ ಎಸ್‌.ಎಸ್‌. ನಕುಲ್‌ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈ ವರೆಗೆ 1168 ಸೋಂಕು ಪತ್ತೆಯಾಗಿದ್ದು, 524 ಜನರು ಗುಣಮುಖರಾಗಿ ಮನೆಗೆ ಸೇರಿದ್ದಾರೆ. 34 ಜನರು ಮೃತಪಟ್ಟಿದ್ದು, 610 ಸಕ್ರಿಯ ಪ್ರಕರಣಗಳಾಗಿವೆ. 477 ಜನರ ವರದಿ ಬರಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.