ಮತ್ತೆ 41 ಜನರಿಗೆ ಕೋವಿಡ್-19 ದೃಢ
1488ಕ್ಕೇರಿಕೆಯಾದ ಸೋಂಕಿತರ ಸಂಖ್ಯೆ | 22 ಮಂದಿಗೆ ಹೋಮ್ ಐಸೋಲೇಷನ್
Team Udayavani, Jul 10, 2020, 12:36 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪುನಃ 41 ಜನರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 1488ಕ್ಕೆ ಏರಿಕೆಯಾಗಿದೆ. ರೋಗ ಲಕ್ಷಣ ರಹಿತ 22 ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್ನಲ್ಲಿ ಇಡಲಾಗಿದೆ.
ಜಿಲ್ಲೆಯಲ್ಲಿ ಈ ವರೆಗೆ 1488 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗುರುವಾರ 39 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ಸೇರಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 666ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 782ಕ್ಕೆ ಕುಸಿದಿದೆ. ಕೋವಿಡ್ ಸೋಂಕಿಗೆ ಈವರೆಗೆ 40 ಜನರು ಮೃತಪಟ್ಟಿದ್ದಾರೆ ಎಂದು ಡಿಸಿ ಎಸ್.ಎಸ್. ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
22 ಹೋಮ್ ಐಸೋಲೇಷನ್: ಬಳ್ಳಾರಿಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ದಿನೇದಿನೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಇದು ಇನ್ನು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೊದಲೇ ಜಿಲ್ಲಾಡಳಿತ ತಿಳಿಸಿದಂತೆ ಗುರುವಾರ ಪತ್ತೆಯಾದ ರೋಗಲಕ್ಷಣರಹಿತ 22 ಕೋವಿಡ್ ಸೋಂಕಿತರನ್ನು ಅವರವರ ಮನೆಯಲ್ಲಿ ಹೋಮ್ ಐಸೋಲೇಷನ್ನಲ್ಲಿ ಇಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.