71ಕ್ಕೆ ಏರಿದ ಕೋವಿಡ್ ಸೋಂಕು
Team Udayavani, Jun 10, 2020, 12:44 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಕೋಗಳಿ ಗ್ರಾಮದ 60 ವರ್ಷದ ವೃದ್ಧೆಗೆ ಸೋಂಕು ಆವರಿಸಿದೆ. ಅಲ್ಲದೇ ಜಿಂದಾಲ್ ಸಂಸ್ಥೆಯಲ್ಲಿ ಮೊದಲು ಕಾಣಿಸಿಕೊಂಡ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮತ್ತಿಬ್ಬರು ನೌಕರರಾದ ಬಳ್ಳಾರಿ ನಗರದ ಎಂ.ಕೆ.ನಗರ, ಹವಂಬಾವಿ ನಿವಾಸಿಗಳಲ್ಲಿ ಸೋಂಕು ಆವರಿಸಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.
ಇದರಿಂದ ಜಿಂದಾಲ್ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 71ಕ್ಕೆ ಏರಿಕೆಯಾಗಿದೆ. ಈ ವರೆಗೆ 49 ಜನರು ಸೋಂಕಿನಿಂದ ಗುಣಮುಖವಾಗಿ ಮನೆಗೆ ಹೋಗಿದ್ದು, 21 ಸಕ್ರಿಯ ಪ್ರಕರಣಗಳಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.