ಭರತ ಹುಣ್ಣಿಮೆ: ಜಾತ್ರೆಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ

ಜಿಲ್ಲಾದಂಡಾಧಿಕಾರಿ ಡಿಸಿ ಪವನಕುಮಾರ್‌ ಮಾಲಪಾಟಿ ಆದೇಶ 

Team Udayavani, Feb 26, 2021, 5:25 PM IST

Bellary DC

ಬಳ್ಳಾರಿ: ಕೋವಿಡ್‌-19 ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ಫೆ. 27ರಂದು ನಡೆಯುವ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಡಿಸಿ ಪವನಕುಮಾರ್‌ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

ಫೆ. 27ರಂದು ಭರತ ಹುಣ್ಣಿಮೆಯಂದು ನಡೆಯಲಿರುವ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚೆಂಗಿದುರ್ಗ ಗ್ರಾಮದಲ್ಲಿ ನಡೆಯುವ ಶ್ರೀ ಉತ್ಸವಾಂಭ ದೇವಸ್ಥಾನದ ವಾರ್ಷಿಕ ರಥೋತ್ಸವ, ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಶ್ರೀ ಉತ್ತಿನ ಯಲ್ಲಮ್ಮ ದೇವಸ್ಥಾನದ ವಾರ್ಷಿಕ ರಥೋತ್ಸವ, ಬಳ್ಳಾರಿ ನಗರದ ಆರಾಧ್ಯ ದೈವ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ, ಜಿಲ್ಲೆಯ ಸಂಡೂರು ತಾಲೂಕಿನ ಗೆಣತಿಕಟ್ಟೆ ಗ್ರಾಮದ ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿ ಸಲಾಗಿದೆ.

ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್‌ 19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮವಹಿಸಿ ದಿನನಿತ್ಯದ ಪೂಜಾ ಧಾರ್ಮಿಕ ವಿ ಧಿವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಾತ್ರಾ ಪ್ರದೇಶದಲ್ಲಿ, ರಸ್ತೆಯ ಬದಿಗಳಲ್ಲಿ, ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿರುವ ಅವರು ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿಗಳು, ಜಿಪಂ ಸಿಇಒ, ಜಿಲ್ಲಾ ಪೊಲೀಸ್‌ ಅಧೀಕ್ಷಕರು, ಹೂವಿನಹಡಗಲಿ ಉಪ ವಿಭಾಗಾ ಧಿಕಾರಿಗಳು, ತಹಶೀಲ್ದಾರ್‌ ರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು  ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.