Bellary; ಕೆಂಚನಗುಡ್ಡ ಬಳಿ ಶ್ರೀರಾಮುಲು ತಂಡದಿಂದ ಪ್ರವಾಹ ಅಧ್ಯಯನ
Team Udayavani, Aug 1, 2024, 2:51 PM IST
ಬಳ್ಳಾರಿ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ ಬುಧವಾರವಷ್ಟೇ ಕಡಿಮೆಯಾಗಿದ್ದ ಒಳಹರಿವು ಸಂಜೆ ಪುನಃ ಹೆಚ್ಚಿದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿದ್ದು, ನೆರೆ ಹಾವಳಿ ಎದುರಾಗಿರುವ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ, ನಿಟ್ಟೂರು ಗ್ರಾಮಗಳಿಗೆ ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಜೆಪಿ ಪಕ್ಷದಿಂದ ರಾಜ್ಯಾದ್ಯಂತ ಆರು ತಂಡಗಳಾಗಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪ್ರವಾಹ ಅಧ್ಯಯನ ಆರಂಭಿಸಲಾಯಿತು.
ಈ ವೇಳೆ ಕೆಂಚನಗುಡ್ಡ ಬಳಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ ಅವರು ಹರಗೋಲಲ್ಲಿ ಹೋಗಿ ಕೆಲಹೊತ್ತು ಖುಷಿಪಟ್ಟರು.
ಈ ವೇಳೆ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಅಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.