ಸ್ವಂತ ಹಣದಲ್ಲಿ ಆಹಾರ ಧಾನ್ಯ ವಿತರಣೆ
Team Udayavani, Apr 20, 2020, 5:21 PM IST
ಬಳ್ಳಾರಿ: ಕೊರೊನಾ ಸೈನಿಕ, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್. ಶಿವರಾಜ್ ರೇಷನ್ ಕಿಟ್‌ಗಳನ್ನು ವಿತರಿಸಿದರು.
ಬಳ್ಳಾರಿ: ಕೋವಿಡ್-19ನ ಈ ಲಾಕ್ ಡೌನ್ ಸಂದರ್ಭದಲ್ಲಿ ಕೋವಿಡ್ ಸೈನಿಕನಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್. ಶಿವರಾಜ್ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾವಿಹಾಳದ ವಿಕಲಚೇತನರು, ಹಿರಿಯ ನಾಗರಿಕರು, ವಿಧವೆಯರ ಕುಟುಂಬಗಳಿಗೆ ಪಡಿತರ ಕಿಟ್‌ನ್ನು ಭಾನುವಾರ ವಿತರಿಸಿದರು.
ಕೋವಿಡ್ ಸೈನಿಕ ಆರ್.ಎನ್. ಶಿವರಾಜ್ ಅವರು 20 ಸಾವಿರ ರೂಗಳ ಸ್ವಂತ ವೆಚ್ಚದಲ್ಲಿ ಅಕ್ಕಿ, ಬೆಳೆ, ಎಣ್ಣೆ, ಹಿಟ್ಟು, ಸಕ್ಕರೆ ಸೇರಿದಂತೆ ಅವಶ್ಯಕ ಆಹಾರ ಪದಾರ್ಥಗಳ ಪಡಿತರ ಕಿಟ್ ನ್ನು 100ಕ್ಕೂ ಹೆಚ್ಚು ಕುಟುಂಬಗಳಿಗೆ ವಿತರಿಸಿದರು. ಮೊದಲಿಗೆ ಗ್ರಾಮದ ಕನಕ ವೃತ್ತದ ಆವರಣದಲ್ಲಿ ವಿತರಿಸಿದ ಅವರು ನಂತರ ಈ ಮುಂಚೆಯೇ ಗುರುತಿಸಲಾದವರ ಮನೆ-ಮನೆಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಆರ್.ಟಿ. ಆದೇಪ್ಪ, ಗಂಗಾಧರ್, ನಾಗರಾಜ, ದೇವಿಪುತ್ರ, ವೀರೇಶ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.