ಮರಳಿನಲ್ಲಿ ಅರಳಿದ ವಿಜಯನಗರ ಸಾಮ್ರಾಜ್ಯದ ಸ್ಮಾರಕ

Team Udayavani, Jan 11, 2020, 3:46 PM IST

11-January-11

ಬಳ್ಳಾರಿ: ಹಂಪಿ ಉತ್ಸವದ ಅಂಗವಾಗಿ ವಿಜಯನಗರ ಸಾಮ್ರಾಜ್ಯದ ವೈಭವದ ಕುರಿತು ಮರಳು ಶಿಲ್ಪ ಕಲಾಗಾರರ ಕೈಯಲ್ಲಿ ಹಂಪಿ ಸ್ಮಾರಕಗಳ ಶಿಲ್ಪಕಲೆಗಳು ಅದ್ಭುತವಾಗಿ ಅರಳಿದವು.

ಹಂಪಿ ಗ್ರಾಮ ಪಂಚಾಯಿತಿ ಮುಂಭಾಗದ ಮಾತಂಗ ಪರ್ವತದ ಮೈದಾನದಲ್ಲಿ ವಿರುಪಾಕ್ಷೇಶ್ವರ ದೇವಸ್ಥಾನದ ಗೋಪುರ, ತಾಜ್‌ಮಹಲ್‌, ಕಲ್ಲಿನ ರಥ, ಕೊನಾರ್ಕ್‌ನ ಸೂರ್ಯ ದೇವಸ್ಥಾನ, ಗಜಶಾಲೆ ಹಾಗೂ ಉಗ್ರ ನರಸಿಂಹ ಸ್ಮಾರಕಗಳು ಒಡಿಸ್ಸಾದಿಂದ ಆಗಮಿಸಿದ ಶಿಲ್ಪಕಲೆಗಾರ ನಾರಾಯಣ ಸಾಹು ಅವರು ನಿರ್ಮಿಸಿದ್ದಾರೆ. ಈ ಮರಳು ಶಿಲ್ಪ ಪ್ರದರ್ಶನಕ್ಕೆ ಅನೇಕ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಮುಂಬೈ ಒಡಿಸ್ಸಾದಿಂದ ಆಗಮಿಸಿದ ಖ್ಯಾತ ಮರಳು ಶಿಲ್ಪಿಗಳಾದ ನಾರಾಯಣ ಸಾಹು, ಜೀತೆಂದ್ರ ಮಹರಾಣ, ಅನಿಲ್‌ ಸೂರ್ಯವಂಶಿ, ಸುಬಲ ಮಹರಾಣ ಇವರು ಒಂದು ವಾರದಿಂದ ಮಾತಂಗಪರ್ವತ ಮೈದಾನದಲ್ಲಿ ಹಂಪಿಯ ವಿಜಯನಗರದ ಸಮ್ರಾಜ್ಯದ ಸ್ಮಾರಕಗಳನ್ನು ಅತ್ಯಂತ ವೈಭಯುತವಾಗಿ ಅರಳಿಸುವ ಕೆಲಸ ಮಾಡಿದ್ದಾರೆ.

ಒಡಿಸ್ಸಾ, ಮುಂಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಮರಳು ಶಿಲ್ಪಗಳನ್ನು ಅರಳಿಸಿದ ನಾರಾಯಣ ಸಾಹು ಮತ್ತು ಅವರ ತಂಡವು ಗೋವಾ, ಮುಂಬೈ ಸೇರಿದಂತೆ ವಿವಿಧೆಡೆಯಲ್ಲಿ ಮರಳಿನಲ್ಲಿ ಶಿಲ್ಪಗಳನ್ನು ಆರಳಿಸಿದ ಇವರು ಕಲ್ಚರ್‌ ಆರ್ಟ್‌, ಸ್ಯಾಂಡ್‌ ಆರ್ಟ್‌ಗಳಲ್ಲಿ ಪ್ರವೀಣರು. ಅವರ ನೇತೃತ್ವದ ತಂಡ ಕಳೆದ 5 ವರ್ಷಗಳಿಂದ ಹಂಪಿ ಉತ್ಸವಕ್ಕೆ ಆಗಮಿಸಿ ವಿಜಯನಗರ ಸಾಮ್ರಾಜ್ಯದ ಗತವೈಭವದ ಸ್ಮಾರಕಗಳನ್ನು ಮರಳಿನಲ್ಲಿ ಅರಳಿಸುವುದಕ್ಕೆ ಖುಷಿ ತಂದಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

200ಕ್ಕೂ ಹೆಚ್ಚು ಜನರು ವಿಜಯನಗರದ ಸಾಮ್ರಾಜ್ಯ ವೈಭವದ ಸ್ಮಾರಕಗಳನ್ನು ವೀಕ್ಷಿಸುತ್ತ ಸ್ಮಾರಕಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.