ಬಿಜೆಪಿ ಮುಕ್ತ ಭಾರತಕ್ಕೆ ಬಳ್ಳಾರಿ ಫಲಿತಾಂಶವೇ ನಾಂದಿ


Team Udayavani, Nov 23, 2018, 6:25 AM IST

dr-pushpa-amarnath.jpg

ಬಳ್ಳಾರಿ: “ಪದೇ ಪದೆ ಕಾಂಗ್ರೆಸ್‌ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿಯವರಿಗೆ ಗಣಿನಾಡು ಬಳ್ಳಾರಿ ಲೋಕಸಭೆ ಉಪಚುನಾವಣೆಯ ಫಲಿತಾಂಶವೇ ತಕ್ಕ ಉತ್ತರ ನೀಡಿದೆ. ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಭಾರತಕ್ಕೆ ಈ ಫ‌ಲಿತಾಂಶ ನಾಂದಿಯಾಗಲಿದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ್‌ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣಿ ಜಿಲ್ಲೆ ಬಳ್ಳಾರಿ ಕೇವಲ ರಾಜ್ಯ ಮಾತ್ರವಲ್ಲ, ಕಳೆದ ಲೋಕಸಭೆ
ಉಪಚುನಾವಣೆಯಲ್ಲಿ ದೇಶದ ಗಮನ ಸೆಳೆದಿದೆ.

ಜಿಲ್ಲೆಯ ಜನರು ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಶಕ್ತಿ ಕೊಡುವ, ಜಿಲ್ಲೆಯ ಜನರಿಗೆ ಧೈರ್ಯ ತುಂಬುವ ಫಲಿತಾಂಶ ಇದಾಗಿದೆ. ಕಾಂಗ್ರೆಸ್‌ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿಯವರಿಗೆ ಫಲಿತಾಂಶ ತಕ್ಕ ಪಾಠ ಕಲಿಸಿದೆ. ಈ ಫಲಿತಾಂಶ ಮುಂಬರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಭಾರತ ಎಂಬುದಕ್ಕೆ ಪರೋಕ್ಷವಾಗಿ ಸಂದೇಶ ಸಾರಿದೆ ಎಂದು ಹೇಳಿದರು.

ಲಕ್ಷ್ಮೀ ಹೆಬ್ಟಾಳಕರ್‌ಗೂ, ನನಗೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈ ಹಿಂದೆ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಅವರು ಮತ್ತು ನಾನು ಇಬ್ಬರೂ ಸೇರಿ ಕೆಲಸ ಮಾಡಿದ್ದೇವೆ. ನಾವಿಬ್ಬರೂ ಒಳ್ಳೆಯ ಸ್ನೇಹಿತೆಯರು. ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಿ ನನ್ನನ್ನು ಕೂಡಿಸಿಲ್ಲ. ಅವರ ಅವಧಿ ಮುಗಿಯಿತು. ಮೇಲಾಗಿ ಅವರು ಶಾಸಕರಾಗಿದ್ದಾರೆ.
– ಡಾ| ಪುಷ್ಪಾ ಅಮರನಾಥ್‌,
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.