Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Team Udayavani, Nov 8, 2024, 1:07 PM IST

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

ಬಳ್ಳಾರಿ: “ನಿಮಗೆ ಕೈ ಮುಗಿದು ಕೇಳುತ್ತೇನೆ, ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು” ಇದು ಸಂಡೂರು ಉಪಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು.

ಬನ್ನಿಹಟ್ಟಿ ಸಮಾವೇಶದಲ್ಲಿ ಶುಕ್ರವಾರ (ನ.08) ಭಾಷಣ ಮಾಡಿದ ಅವರು, ಇದು ಉಪಚುನಾವಣೆ ಆದರೂ ಬಹಳ ಮಹತ್ವದ ಚುನಾವಣೆ. ಬಿಜೆಪಿಯವರು ಸುಳ್ಳು ಹೇಳಿ, ಹಣ ಖರ್ಚು ಮಾಡಿ ಸಂಡೂರು ಗೆಲ್ಲಲು ಯೋಜನೆ ಮಾಡಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಯಾರು, ಏನು ಎಂದು ನಿಮಗೆಲ್ಲಾ ಗೊತ್ತಿದೆ. ಬಳ್ಳಾರಿಯನ್ನ ರಿಪಬ್ಲಿಕ್ ಬಳ್ಳಾರಿ ಮಾಡದಂತವರು.  ಅಕ್ರಮ ಗಣಿಗಾರಿಕೆ ಮಾಡಿ ಲೂಟಿ ಮಾಡಿದಂತವರು. ಈ ಚುನಾವಣೆಯಲ್ಲಿ ಗೆಲ್ಲಿಸುತ್ತೇವೆಂದು ಜವಾಬ್ದಾರಿ ತಗೊಂಡಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಬ್ರದರ್ಸ್ ಸೇರಿ ಬಳ್ಳಾರಿ ಜಿಲ್ಲೆಯನ್ನ ಲೂಟಿ ಮಾಡುತ್ತಿದ್ದರು. ರೆಡ್ಡಿ ಬ್ರದರ್ಸ್, ರಾಮುಲು ಸೇರಿ ಇಲ್ಲಿ ಬಡತನ ಇದೆ, ಶೋಷಣೆ ಇತ್ತು. ಅವರ ಪಟಾಲಂ ಬಳ್ಳಾರಿ ಜಿಲ್ಲೆಯನ್ನ ಹಾಳು ಮಾಡಿದ್ದಾರೆ, ಅಕ್ರಮ ಗಣಿಗಾರಿಕೆ ಮಾಡಿದ್ದಾರೆ, ಗುಡ್ಡಗಳನ್ನು ನೆಲಸಮ ಮಾಡುತ್ತಿದ್ದಾರೆಂದು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು. ಇವರ ಕಪಿ ಮುಷ್ಟಿಯಿಂದ ಬಳ್ಳಾರಿಯನ್ನ ತಪ್ಪಿಸಬೇಕಿತ್ತು. ನಾನೊಮ್ಮೆ ಅಲ್ಲಿಪುರಕ್ಕೆ ಬಂದಿದ್ದೆ. ಯಾರದೋ ಮನೆಯಲ್ಲಿ ನೀರು ಕುಡಿಯುವುದಕ್ಕೆ ಹೋಗಿದ್ದೆ. ಆಗ ಆ ಮನೆಯವರು ನೀವು ಬಂದಿದ್ದು ಯಾರಿಗೂ ಹೇಳಬೇಡಿ ಸರ್ ಎಂದಿದ್ರು. ಅವರು ಬೇಕಾ ಮತ್ತೇ? ಅವರ ಅಭ್ಯರ್ಥಿ ಗೆಲ್ಲಬೇಕಾ ಮತ್ತೆ ಎಂದ ಸಿಎಂ ಪ್ರಶ್ನಿಸಿದರು.

ಟಾಪ್ ನ್ಯೂಸ್

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.