ಕಂಪ್ಲಿಯ ಮಾರುತಿ ನಗರ ಇನ್ನು ಕಂಟೈನ್ಮೆಂಟ್ ಮುಕ್ತ
Team Udayavani, Jun 8, 2020, 4:17 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳ್ಳಾರಿ: ಕೋವಿಡ್ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಕಂಪ್ಲಿ ಪಟ್ಟಣದ ಮಾರುತಿ ನಗರ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶವೆಂದು ಗುರುತಿಸಿ ನೀಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಕಂಪ್ಲಿ ಮಾರುತಿ ನಗರದ ವ್ಯಕ್ತಿ ಪಿ-863 ಅವರಿಗೆ ಮೇ 11ರಂದು ಸೋಂಕು ಕಾಣಿಸಿಕೊಂಡ ಬಳಿಕ 28 ದಿನಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ಬೇರೆ ಯಾರಿಗೂ ಕೋವಿಡ್ ಸೋಂಕು ಆವರಿಸಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 8ರಿಂದ ಮಾರುತಿ ನಗರ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಮುಕ್ತ ಎಂದು ಘೋಷಿಸಲಾಗಿದೆ ಎಂದವರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.