ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
Team Udayavani, May 17, 2020, 9:47 AM IST
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಖಾನಾಹೊಸಳ್ಳಿ ಬಸ್ ನಿಲ್ದಾಣ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಮುದ್ದೆಬಿಹಾಳ ಮೂಲದ ಮೂವರು ಸ್ಥಳದ್ದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 50 ರ ಫ್ಲೈಓವರ್ ನಲ್ಲಿ ನೀರು ನಿಂತಿದೆ. ಈ ವೇಳೆ ಅತ್ಯಂತ ವೇಗವಾಗಿ ಬಂದ ಕಂಟೈನರ್ ಲಾರಿ ಮತ್ತು ಕಾರುಗಳ ನಡುವೆ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನ ಚಾಲಕ ದೇವರಾಜ (21) ಸೇರಿ ಮುದ್ದೆಬಿಹಾಳ ಮೂಲದ ಭೀಮರಾಯ(38), ಅಂಜಲಿ ದೇವಿ(14) ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ, ಕೊಟ್ಟೂರು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.