ಶಕ್ತಿ ಕೇಂದ್ರದ ಮಹಿಳೆಯರಿಂದ ಮಾಸ್ಕ್ ತಯಾರಿಕೆ

ಜಿಲ್ಲಾ ಖನಿಜ ನಿಧಿ ಅಡಿ ಸಂಡೂರಿನ ಭುಜಂಗನಗರ -ವಿಠ್ಠಲಾಪುರದ 176 ಮಹಿಳೆಯರಿಗೆ ತರಬೇತಿ

Team Udayavani, May 7, 2020, 12:50 PM IST

7-May-09

ಬಳ್ಳಾರಿ: ಸಂಡೂರು ತಾಲೂಕು ಭುಜಂಗನಗರ ಮತ್ತು ವಿಠ್ಠಲಾಪುರದ ಮಹಿಳಾ ಸ್ತ್ರೀಶಕ್ತಿ ಗುಂಪುಗಳು ಸಿದ್ಧಪಡಿಸಿರುವ ಮಾಸ್ಕ್ ಗಳು

ಬಳ್ಳಾರಿ: ಜಿಲ್ಲಾ ಖನಿಜ ನಿಧಿ ಅಡಿ ಸಂಡೂರು ಸ್ವಯಂ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ನೀಡಲಾಗಿರುವ ಹೊಲಿಗೆ ತರಬೇತಿ ಈ ಕೋವಿಡ್‌ ಹೊತ್ತಲ್ಲಿ ಸದುಪಯೋಗಕ್ಕೆ ಬರುತ್ತಿದೆ. ತರಬೇತಿ ಪಡೆದ ಮಹಿಳೆಯರು ಮಾಸ್ಕ್ ತಯಾರಿಸುತ್ತಿದ್ದು, ಖರೀದಿಗೆ ಕೈಗಾರಿಕೆಗಳು ಮುಂದೆ ಬಂದಿರುವುದು ವಿಶೇಷ. ಮಹಿಳಾ ಗುಂಪು ಮತ್ತು ಕೈಗಾರಿಕೆಗಳ ಮಧ್ಯೆ ಸಂಪರ್ಕ ಒದಗಿಸಿದ್ದು ಜಿಲ್ಲಾಡಳಿತ!.

ಸಂಡೂರು ಸ್ವಯಂ ಶಕ್ತಿ ಯೋಜನೆ ಹೆಸರಿನಲ್ಲಿ ಜಿಲ್ಲಾ ಖನಿಜ ನಿಧಿ ಅಡಿ ಸಂಡೂರಿನ ಭುಜಂಗನಗರ ಮತ್ತು ವಿಠ್ಠಲಾಪುರದ 176 ಮಹಿಳೆಯರಿಗೆ ತರಬೇತಿ ನೀಡಿ ಹೊಲಿಗೆ ಯಂತ್ರಗಳನ್ನು ಒದಗಿಸಲಾಗಿತ್ತು. ಅವರಿಗೆ ಕೊರೊನಾ ಸಂದರ್ಭದಲ್ಲಿ ಮರುಬಳಕೆ ಮಾಡಬಹುದಾದ ಮಾಸ್ಕ್ಗಳ ತಯಾರಿಕೆ ಮಾಡಲು ತಿಳಿಸಲಾಗಿದ್ದು, ಅವರಿಗೆ ಮಾಸ್ಕ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತು ಜಿಲ್ಲಾಡಳಿತದಿಂದ ಒದಗಿಸಲಾಗಿದೆ. ಕಚ್ಚಾ ವಸ್ತು ಮತ್ತು ಮಾಸ್ಕ್ಹೊ ಲಿಯುವುದಕ್ಕೆ ಬೇಕಾದ ಕೂಲಿ ಸೇರಿ ಪ್ರತಿ ಮಾಸ್ಕ್ಗೆ ಇಂತಿಷ್ಟು ದರ ನಿಗದಿಪಡಿಸಲಾಗಿದೆ. ಎರಡು ದಿನಗಳಿಂದ ಮಹಿಳೆಯರು ಈ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.

ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಕೈಗಾರಿಕಾ ಕೇಂದ್ರವು ಮಹಿಳಾ ಗುಂಪುಗಳು ಮತ್ತು ಕಾರ್ಖಾನೆಗಳನ್ನು ಸಂಪರ್ಕಿಸಿ ಮಾಸ್ಕ್  ಪೂರೈಕೆಗೆ ಲಿಂಕ್‌ ಒದಗಿಸಿದೆ. ಈಗಾಗಲೇ ಎಸಿಸಿ ಸಿಮೆಂಟ್‌ ಕಂಪನಿ 3 ಸಾವಿರ ಮಾಸ್ಕ್ ಗಳನ್ನು, ಜಹಿರಾಜ್‌ ಇಸ್ಪಾತ್‌ ಐದುನೂರು ಮತ್ತು ಹೋತೂರು ಸ್ಟೀಲ್‌ ಇನ್ನೂರು ಮಾಸ್ಕ್ಗಳನ್ನು ಒದಗಿಸುವಂತೆ ಸಂಡೂರು ಸ್ವಯಂ ಶಕ್ತಿ ಯೋಜನೆಯ ಮಹಿಳೆಯರಲ್ಲಿ ಕೇಳಿಕೊಂಡಿದ್ದು, ಮಾಸ್ಕ್ಗಳ ತಯಾರಿಕೆ ಕೆಲಸ ಭರದಿಂದ ಸಾಗಿದೆ. ಇನ್ನೂ ಹೆಚ್ಚಿನ ಕಾರ್ಖಾನೆಗಳನ್ನು ಹಾಗೂ ಮಹಿಳಾ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಲಾಗಿದ್ದು, ಇನ್ನೂ ಹೆಚ್ಚಿನ ಕಾರ್ಖಾನೆಗಳು ಮುಂದೆ ಬರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಈ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವುದು ಇದರ ಹಿಂದಿನ ಉದ್ದೇಶ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್‌ ತಿಳಿಸಿದ್ದಾರೆ.

ಸಂಡೂರು ಸ್ವಯಂ ಶಕ್ತಿ ಯೋಜನೆ ಅಡಿ 1080 ಮಹಿಳೆಯರಿಗೆ ತರಬೇತಿ ನೀಡಬೇಕಿದ್ದು, ಕೋವಿಡ್‌ ಹಿನ್ನೆಲೆಯಲ್ಲಿ ನೀಡಲಾಗಿಲ್ಲ. ಅವರಿಗೂ ಮುಂದಿನ ದಿನಗಳಲ್ಲಿ ತರಬೇತಿ ನೀಡಿ ಹೊಲಿಗೆ ಯಂತ್ರಗಳನ್ನು ಡಿಎಂಎಫ್‌ ಅಡಿ ಒದಗಿಸಿ ಅವರಿಗೂ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.