Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು
Team Udayavani, Jul 20, 2024, 2:39 PM IST
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುತ್ತೇವೆ. ಯಾವುದಕ್ಕೂ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.
ಸಂಡೂರಿನಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಬಳ್ಳಾರಿ ಜಿಲ್ಲಾ ಕಾರ್ಯಕರಿಣಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮತ್ತು ವೇದಿಕೆ ಮೇಲೆ ಇರುವ ನಾಯಕರ ಮಧ್ಯೆ ಬಿಜೆಪಿಯಲ್ಲಿ ವ್ಯತ್ಯಾಸವಿಲ್ಲ ಎಂದರು.
ವಾಲ್ಮೀಕಿ ನಿಗಮದ ಹಗರಣ ಕುರಿತು ಎರಡು ತಿಂಗಳಿಂದ ಹೊರಾಟ ನಡೆಯುತ್ತಿದೆ. ಆದರೆ ಅಹಿಂದ ಹೆಸರು ಹೇಳಿಕೊಂಡು ಸಿಎಂ ಆಗಿರುವ ಸಿದ್ದರಾಮಯ್ಯ ನಿನ್ನೆ ರಣಕಹಳೆ ಊದಿದ್ದಾರೆ. ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ. ಲೂಟಿ ಹೊಡೆದ ದುಡ್ಡು ತೆಲಂಗಾಣ ಚುನಾವಣೆಗಷ್ಟೇ ಅಲ್ಲದೆ ಬಳ್ಳಾರಿ ಲೋಕಸಭೆ ಚುನಾವಣೆ ಬಳಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಗೆ ಸವಾಲು ಹಾಕುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.