Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Team Udayavani, Sep 20, 2024, 2:51 PM IST
ಬಳ್ಳಾರಿ: ಕಳಪೆ ಆಹಾರ, ಹುಳಯುಕ್ತ ಆಹಾರ ವಿತರಣೆ ಆರೋಪ ಹಿನ್ನೆಲೆಯಲ್ಲಿ ಎಸ್‌ಸಿ, ಎಸ್ಟಿ ವಸತಿ ನಿಲಯದ ವಿದ್ಯಾರ್ಥಿಗಳು ಶುಕ್ರವಾರ (ಸೆ.20) ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಸತಿ ನಿಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ವಿಎಸ್‌ಕೆವಿವಿ ಕುಲ ಸಚಿವರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಿನ ಉಪಹಾರಕ್ಕೆ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಗ್ಗರಣೆ ಮಿರ್ಚಿ ನೀಡಿದ್ದಾರೆ. ವಗ್ಗರಣೆಯಲ್ಲಿ ಕ್ರಿಮಿ ಕೀಟ ಹಾಗೂ ಕೂದಲು ಕಂಡು ಬಂದಿವೆ. ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ಕೋಪಗೊಂಡು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ಹಿಂದೆಯೂ ಹಲವು ಸಲ ವಸತಿ ನಿಲಯದಲ್ಲಿ ಕಳಪೆ ಆಹಾರ ನೀಡಿದ್ದ ಆರೋಪವಿದೆ. ಈ ಬಗ್ಗೆ ವಸತಿ ನಿಲಯದ ವಾರ್ಡನ್ ಹಾಗೂ ಕುಲಸಚಿವರ ಗಮನಕ್ಕೆ ತಂದರು ಸಮಸ್ಯೆ ಪರಿಹರಿಹಾರವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಸ್ಥಳಕ್ಕೆ ವಿವಿ ಕುಲಸಚಿವ ಎಸ್.ಎನ್ ರುದ್ರೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.