Bellary: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
Team Udayavani, Aug 19, 2024, 1:04 PM IST
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನಗರದ ರಾಯಲ್ ವೃತದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಶಾಸಕರಾದ ಜೆ.ಎನ್. ಗಣೇಶ, ಬಿ.ಎಂ.ನಾಗರಾಜ, ನಾರಾ ಭರತರೆಡ್ಡಿ, ಎಐಸಿಸಿ ಸದಸ್ಯ ನಾಸೀರ್ ಹುಸೇನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಗಣೇಶ್ ಮಾತನಾಡಿ, ಕಳೆದ ಅವಧಿಯಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಸರ್ಕಾರ ರಚನೆ ಮಾಡಿದರು. ಜೊಲ್ಲೆ, ಜನಾರ್ಧನರೆಡ್ಡಿ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಸಿದ್ದರಾಮಯ್ಯರ ಒಂದು ಕೂದಲು ಕೀಳಲೂ ಆಗಲ್ಲ. ಬಿಜೆಪಿ ಸಿಎಂ ನಿವೇಶನ ನೀಡಿದ್ದು, ಹಿಂದೆ ಪಡೆಯಲು ಹಕ್ಕಿತ್ತು. ಸಿದ್ದುಗೆ ಕೆಟ್ಟ ಹೆಸರು ತರಲು ಈ ರೀತಿಯ ಷಡ್ಯಂತ್ರ ಮಾಡುತ್ತಿದ್ದಾರೆ. ಜಲಾಶಯದ ಬಗ್ಗೆ ಮಾತನಾಡಲ್ಲ. ಸಿದ್ದುಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಮೈಸೂರು ಭಾಗದಲ್ಲಿ ಅವರ ಜನಪ್ರಿಯತೆ ನೋಡಿ ಸಹಿಸಿಕೊಳ್ಳುತ್ತಿಲ್ಲ. ಟಚ್ ಮಾಡಲು ತಾಕತ್ತು ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.