ಶಿವಯೋಗಿ ಸಿದ್ಧರಾಮೇಶ್ವರರ ಆದರ್ಶ ಪಾಲಿಸಿ

ಭೋವಿ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆಅಸಂಘಟಿತ ಕಾರ್ಮಿಕರ ನೆರವಿಗಿದೆ ಸರ್ಕಾರ

Team Udayavani, Jan 15, 2020, 4:46 PM IST

15-January-29

ಬಳ್ಳಾರಿ: ಬಳ್ಳಾರಿಯಲ್ಲಿ ಶೀಘ್ರದಲ್ಲಿಯೇ ಭೋವಿ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಭರವಸೆ ನೀಡಿದರು. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಂಗಳವಾರ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭೋವಿ ಸಮುದಾಯದವರು ಬಹುತೇಕ ಬಡತನದಲ್ಲಿಯೇ ಜೀವಿಸುತ್ತಿದ್ದಾರೆ. ಕಟ್ಟಡ ನಿರ್ಮಾಣದ ಕಾಯಕದಲ್ಲಿ ನಿರತರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗೆ ಜಾರಿಗೆ ತಂದಿರುವ ವಿವಿಧ ಸೌಲಭ್ಯ ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯಾಗಬೇಕು ಎಂದರು.

ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಅವರು ನಮ್ಮ ನಾಡಿನವರು ನಮ್ಮ ಹೆಮ್ಮೆ ಎನ್ನುವ ಭಾವನೆ ಎಲ್ಲರ ಮನದಲ್ಲಿ ತುಂಬಿ ತುಳುಕುತ್ತಿದೆ. ಎಲ್ಲರು ಒಂದೇ ಎನ್ನುವ ಭಾವನೆವುಳ್ಳವರು, ಸದಾ ಅವರಿಗೆ ಬಡವರದ್ದೆ ಚಿಂತೆ. ಇಂತಹ ಮಹಾನ್‌ ವ್ಯಕ್ತಿಗಳನ್ನು ನೆನೆದು ನಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದರು.

ಸಹಾಯ ಆಯುಕ್ತ ರಮೇಶ ಪಿ.ಕೋನರೆಡ್ಡಿ ಮಾತನಾಡಿ, ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಅವರ ಜೀವನ ನಮಗೆಲ್ಲ ದಾರಿ ದೀಪವಾಗಲಿ ಅವರಂತೆ ನಾವೂ ಬದುಕುವ ಚಿಂತನೆ ನಮ್ಮದಾಗಲಿ ಅಂದರು. ಹೊಸಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಅಧ್ಯಾಪಕ ಡಾ.ಗಾದೆಪ್ಪ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್‌, ಪಾಲಿಕೆಯ ಮಾಜಿ ಸದಸ್ಯ ಎಸ್‌.ಮಲ್ಲನಗೌಡ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಗಿರಿಧರ, ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ಡಾ.ಎಂ.ಟಿ.ಮಲ್ಲೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.