Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
Team Udayavani, Dec 1, 2024, 8:48 AM IST
ಬಳ್ಳಾರಿ: ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದು ವೈದ್ಯರಿಬ್ಬರು ಮೂವರು ಸಾವನ್ನಪ್ಪಿದ ಘಟನೆ ರವಿವಾರ (ಡಿ.01) ಬೆಳಗ್ಗೆ ನಡೆದಿದೆ.
ಇಬ್ಬರು ಬಿಮ್ಸ್ ವೈದ್ಯರು, ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವೈದ್ಯ ಗಂಭೀರ ಗಾಯಗೊಂಡಿದ್ದಾರೆ.
ಬಿಮ್ಸ್ ಆಂಕೋಲಜಿ ವಿಭಾಗದ ಗೋವಿಂದರಾಜುಲು, ಅಪ್ತಾಲಜಿ ವಿಭಾಗದ ವೈದ್ಯ ಯೋಗೀಶ್ ಮತ್ತು ವೆಂಕಟ ನಾಯ್ಡು ಎಂಬವರು ಸಾವನ್ನಪ್ಪಿದ್ದಾರೆ. ವೈದ್ಯ ಅಮರೇಗೌಡ ಪಾಟೀಲ್ ಗಂಭೀರ ಗಾಯವಾಗಿದೆ.
ಕರ್ನಾಟಕ ಗಡಿಯ ಆಂಧ್ರದ ವಿಡಪನಕಲ್ಲು ಸಮೀಪ ಅನಂತಪುರ ರಸ್ತೆಯಲ್ಲಿ ಘಟನೆ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.
ಮೃತ ದೇಹ ಬಳ್ಳಾರಿಗೆ ತೆಗೆದುಕೊಂಡು ಬರಲಾಗುತ್ತಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
Tourist places; ರಾಜ್ಯದ 2 ತಾಣಗಳ ಅಭಿವೃದ್ಧಿಗೆ ಕೇಂದ್ರ ಸರಕಾರದ ಯೋಜನೆ
Kasaragod; ಶಾಲಾ ಪಠ್ಯೇತರದಲ್ಲೂ ಕನ್ನಡಕ್ಕೆ ಕುತ್ತು!
BJP; ಯತ್ನಾಳ್ ವಿರುದ್ಧ ರಾತೋರಾತ್ರಿ ಪಕ್ಷ ವರಿಷ್ಠರಿಗೆ ವಿಜಯೇಂದ್ರ ದೂರು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಭೇಟಿ
NayantharaVsDhanush: ಕರ್ಮ ಬಡ್ಡಿ ಸಮೇತ ಬರುತ್ತೆ..: ಧನುಷ್ ಗೆ ಟಾಂಗ್ ಕೊಟ್ಟ ನಯನತಾರಾ
ಬೆಳಗಾವಿ: ಕೋಟಿ ದಾಟಿದ ಯಲ್ಲಮ್ಮದೇವಿ ಭಕ್ತರ ಸಂಖ್ಯೆ
Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ
Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.