ಬಿಟಿಪಿಎಸ್: 3ನೇ ಘಟಕ ವಿದ್ಯುತ್ ಉತ್ಪಾದನೆ ಶುರು
Team Udayavani, Aug 1, 2017, 7:35 AM IST
ಬಳ್ಳಾರಿ: 1700 ಮೆಗಾ ವ್ಯಾಟ್ ವಿದ್ಯುತ್ ಸರಬರಾಜು ಮಾಡುವ ಬಳ್ಳಾರಿ ತಾಲೂಕಿನ ಕುಡತಿನಿ ಬಳಿಯ ಬಳ್ಳಾರಿ
ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಬಿಟಿಪಿಎಸ್) 700 ಮೆ.ವ್ಯಾ.ವಿದ್ಯುತ್ ಉತ್ಪಾದಿಸುವ 3ನೇ ಘಟಕ ಭಾನುವಾರದಿಂದ
ವಿದ್ಯುತ್ ಉತ್ಪಾದನೆ ಆರಂಭಿಸಿದೆ.
ಜಿಲ್ಲೆಯ ಕಂಪ್ಲಿ ಬಳಿಯ ತುಂಗಭದ್ರಾ ಬಲದಂಡೆ ಅಚ್ಚುಕಟ್ಟು ಪ್ರದೇಶದ ಕೆಳ ಮಟ್ಟದ ಕಾಲುವೆಯಲ್ಲಿ ಕುಡಿವ ನೀರಿಗಾಗಿ ನೀರು ಹರಿಸಲಾಗುತ್ತಿದ್ದು, ಇದರಲ್ಲಿ ಬಿಟಿಪಿಎಸ್ ತನ್ನ ಪಾಲಿನ 0.51 ಟಿಎಂಸಿ ಅಡಿ ನೀರಿನ ಸಂಗ್ರಹಣೆ ಆರಂಭಿಸಿದೆ. ನೀರು ದೊರೆಯುತ್ತಿರುವ ಹಿನ್ನೆಲೆಯಲ್ಲಿ 3ನೇ ಘಟಕಕ್ಕೆ ಚಾಲನೆ ದೊರೆತಿದೆ.
ಭಾನುವಾರದಿಂದ 3ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭಿಸಿದ್ದು ಪ್ರಸ್ತುತ ಸರಾಸರಿ 383 ಮೆಗಾ ವ್ಯಾಟ್
ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ 3ನೇ ಘಟಕದ ಪೂರ್ಣ ಪ್ರಮಾಣದ 700 ಮೆಗಾ ವ್ಯಾಟ್
ವಿದ್ಯುತ್ ಉತ್ಪಾದಿಸಲಿದ್ದೇವೆ ಎಂದು ಬಿಟಿಪಿಎಸ್ ಇಡಿ ಎಸ್.ಮೃತ್ಯುಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.