ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ

ನಮ್ಮದು ರಾಜರ ಅಡಳಿತದ ಪ್ರಭುತ್ವವಲ್ಲ, ಪ್ರಜೆಗಳ ಆಡಳಿತದ ಪ್ರಜಾಪ್ರಭುತ್ವ: ಡಾ| ಹನುಮಂತಪ್ಪ

Team Udayavani, Apr 5, 2019, 2:37 PM IST

5-April-20

ಬಳ್ಳಾರಿ: ಎಎಸ್‌ಎಂ ಕಾಲೇಜು ವಿದ್ಯಾರ್ಥಿನಿಯರು ಜಿಲ್ಲಾ ಸ್ವೀಪ್‌ ಸಮಿತಿ ನೇತೃತ್ವದಲ್ಲಿ ವಿವಿಧ ಪ್ರಮುಖ ರಸ್ತೆಗಳಲ್ಲಿ ಮತದಾನ ಕುರಿತ ಜಾಗೃತಿ ಜಾಥಾ ನಡೆಸಿದರು.

ಬಳ್ಳಾರಿ: ಏ.23ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಜತೆಗೆ ಸುತ್ತಮುತ್ತಲಿರುವವರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಪಾಲಿಕೆ ಆರೋಗ್ಯ ಅಧಿಕಾರಿ ಡಾ| ಹನುಮಂತಪ್ಪ ಹೇಳಿದರು. ನಗರದ ಎಎಸ್‌ಎಂ ಮಹಿಳಾ ಸ್ಮಾರಕ ಕಾಲೇಜಿನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮದು ರಾಜರ ಅಡಳಿತದ ಪ್ರಭುತ್ವವಲ್ಲ, ಪ್ರಜೆಗಳ ಆಡಳಿತದ ಪ್ರಜಾಪ್ರಭುತ್ವ. ಇಲ್ಲಿ ಪ್ರಜೆಗಳೇ ರಾಜರಾಗಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವದ ನಿರ್ಮಾಣದಲ್ಲಿ ಭಾಗಿಯಾಗಬೇಕು. ಮತದಾನವೊಂದು ರಾಷ್ಟ್ರೀಯ ಹಬ್ಬ, ಯಾವುದೇ ಭೇದ ಭಾವವಿಲ್ಲದೆ, ಆಮಿಷ ಆಕಾಂಕ್ಷೆಗಳಿಗೆ ಒಳಗಾಗದೆ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು ಎಂದು ಕೋರಿದರು.

ಏ.23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತವನ್ನು ಹಾಕಿ ಮತ್ತು ಹಾಕಿಸಬೇಕು. ಏಕೆಂದರೆ ದೇಶ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬಲಾಡ್ಯ ರಾಗಬೇಕೆಂದರೆ ಸುಭದ್ರ ವಾದ ಪ್ರಜಾಪ್ರಭುತ್ವ ಬೇಕು. ಇಂತಹ ಪ್ರಜಾಪ್ರಭುತ್ವದ ನಿರ್ಮಾಣದಲ್ಲಿ ತಾವೆಲ್ಲರೂ ಭಾಗಿಯಾಗಬೇಕು ಎಂದರು. ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ವೈ.ತಿಮ್ಮಾರೆಡ್ಡಿ ಮಾತನಾಡಿ, ಮತದಾನ ಮಾರಾಟದ ಸರಕು ಅಲ್ಲ, 5 ವರ್ಷಕೊಮ್ಮೆ ಸಿಗುವ ಮತದಾನದ ಅವಕಾಶವನ್ನು ಮಾರಿಕೊಳ್ಳದೇ ವಿವೇಚನಾಯುಕ್ತವಾಗಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸಿ ದೇಶ ಬಲಾಡ್ಯವಾಗಿ ಬೆಳೆಯಲು ಸಹಕರಿಸಬೇಕು ಎಂದರು.

ಎನ್‌.ಎಸ್‌.ಎಸ್‌ ಕಾರ್ಯಕ್ರಮ ಅಧಿಕಾರಿ ಯು. ಸೋಮಶೇಖರ್‌ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಿ.ಮಲ್ಲಿಕಾರ್ಜುನ ಸ್ವಾಗತಿಸಿದರು, ಎನ್‌. ಎಸ್‌.ಎಸ್‌. ಅಧಿಕಾರಿ ಯು.ಚಂದ್ರಶೇಖರ್‌ ಸುಂದರಮೂರ್ತಿ, ಮಂಗಳ ಹಾಗೂ ಇತರರು ಇದ್ದರು. ಬಳಿಕ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಸುಮಾರು
200 ವಿದ್ಯಾರ್ಥಿನಿಯರು ಭಾಗಿಯಾಗಿ ಜಿಲ್ಲಾ ಮತದಾನ ಸಾಕ್ಷರತಾ ಸಮಿತಿ ಕೊಟ್ಟಿರುವ ಟೋಪಿಯನ್ನು ಧರಿಸಿ ಗಾಂಧಿನಗರ, ಕಪ್ಪಗಲ್‌ ರಸ್ತೆ, ಸಂಗನಕಲ್ಲು ರಸ್ತೆಗಳ ಮೂಲಕ ಪ್ರತಿ ಮನೆ ಮನೆಗೆ ಭೇಟಿಕೊಟ್ಟು ಮತದಾನದ ಭಿತ್ತಿಪತ್ರವನ್ನು ಕೊಟ್ಟು ತಪ್ಪದೇ ಮತವನ್ನು ಚಲಾಯಿಸಿ ಎಂದು ಘೋಷಣೆ ಕೂಗುತ್ತಾ ಸಂಚರಿಸಿದರು.

ನಮ್ಮದು ರಾಜರ ಅಡಳಿತದ ಪ್ರಭುತ್ವವಲ್ಲ, ಪ್ರಜೆಗಳ ಆಡಳಿತದ ಪ್ರಜಾಪ್ರಭುತ್ವ. ಇಲ್ಲಿ ಪ್ರಜೆಗಳೇ ರಾಜರಾಗಬೇಕು. ಅದಕ್ಕಾಗಿ
ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವದ ನಿರ್ಮಾಣದಲ್ಲಿ ಭಾಗಿಯಾಗಬೇಕು. ಮತದಾನವೊಂದು ರಾಷ್ಟ್ರೀಯ ಹಬ್ಬ, ಯಾವುದೇ ಭೇದ ಭಾವವಿಲ್ಲದೆ, ಆಮಿಷ ಆಕಾಂಕ್ಷೆಗಳಿಗೆ ಒಳಗಾಗದೆ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು.
.ಡಾ| ಹನುಮಂತಪ್ಪ,
ಪಾಲಿಕೆ ಆರೋಗ್ಯ ಅಧಿಕಾರಿ

ಟಾಪ್ ನ್ಯೂಸ್

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.