Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
Team Udayavani, May 4, 2024, 3:49 PM IST
ಬಳ್ಳಾರಿ: ಲೋಕಸಭೆ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗೆ ನಗರಕ್ಕೆ ಆಗಮಿಸಿದ್ದ ಯದುವೀರ್ ಒಡೆಯರ್ ದಲಿತಕೇರಿಯಲ್ಲಿ ಒಡಾಡಿ ಮತಯಾಚನೆ ಮಾಡಿದರು. ಅಲ್ಲದೆ ದಲಿತರ ಮನೆಯಲ್ಲಿ ಎಳನೀರು ಕುಡಿದರು.
ಬಳಿಕ ಮಾತನಾಡಿದ ಅವರು, ಹಂಪಿ – ಅಂಜನಾದ್ರಿಗೆ ಸಾಕಷ್ಟು ಬಾರಿ ಬಂದಿದ್ದೇನೆ ಪ್ರಚಾರಕ್ಕೆ ಇದೇ ಮೊದಲ ಬಾರಿ ಪ್ರಚಾರಕ್ಕೆ ಬಂದಿರುವೆ. ಜೈನ್ ಮಾರುಕಟ್ಟೆ ಮತ್ತು ಗೋನಾಳ ದಲಿತ ಕಚೇರಿಯಲ್ಲಿ ಪ್ರಚಾರ ಮಾಡಿದ್ದೇನೆ. ದಲಿತರ ಜೊತೆಗೆ ನಾವಿದ್ದೇವೆ. ಮೈಸೂರಿನ ಸಂಸ್ಥಾನಕ್ಕೂ ಸಂವಿಧಾನಕ್ಕೂ ಅವಿನಾಭಾವ ಸಂಬಂಧವಿದೆ. ಅಂಬೇಡ್ಕರ್ ಸಂವಿಧಾನ ರಚನೆ ವೇಳೆ ಮೈಸೂರಿನ ಪ್ರಜಾ ಪ್ರತಿನಿಧಿ ಸಮಯ ಉಲ್ಲೇಖಿಸಿದ್ದರು. ಅಂದಿನ ಕಾಲದಿಂದಲೂ ದಲಿತರಿಗೆ ಸಮಾನ ಅವಕಾಶ ನೀಡುತ್ತಾ ಬಂದಿದ್ದೇವೆ ಎಂದರು.
ಸಾಮಾನ್ಯ ಜನರ ಜೊತೆಗೆ ಮೈಸೂರಿನ ಮಹಾರಾಜ ಸದಾಕಾಲವೂ ಇದ್ದಾರೆ. ಒಗ್ಗಾಟ್ಟಾಗಿ ಎಲ್ಲರೂ ಭಾರತೀಯರಾಗಿ ಇರೋಣ. ಮಹಾರಾಜರ ಕುಟುಂಬ ಎಲ್ಲಾ ವರ್ಗದ ಜೊತೆಗೆ ಅಂದು ಮೈಸೂರಿನವರಾಗಿ ಇದೀಗ ಭಾರತೀಯರಾಗಿ ಇದ್ದೇವೆ. ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಮೈಸೂರಿನಲ್ಲಿ ತಾವೂ ಗೆಲ್ಲುವುದಾಗಿ ಯದುವೀರ್ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.