ಬೆಟ್ಟಿಂಗ್-ನಾಲ್ವರ ಬಂಧನ
Team Udayavani, Apr 7, 2022, 2:12 PM IST
ಬಳ್ಳಾರಿ: ನಗರದ ಕೋಟೆ ಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿ ಸಿರುವ ಕೌಲ್ ಬಜಾರ್ ಪೊಲೀಸರು ಅವರಿಂದ 1,01,070 ರೂ ಮತ್ತು 4 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಕೋಟೆ ಪ್ರದೇಶದ ಮಹ್ಮದ್ ಜುಬೇರ್ (22), ವೆಂಕಟರಮಣ ನಗರದ ಪ್ರಕಾಶ್ (27), ಕೃಷ್ಣ ಮೂರ್ತಿ (42) ಹಾಗೂ ಬಸವನಕುಂಟೆಯ ವಿಜಯ್ ಕುಮಾರ್ (22) ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ಮಿಲ್ಲರ್ ಪೇಟೆಯ ರವಿ ಕಿರಣ್ (20) ತಲೆಮರೆಸಿಕೊಂಡಿದ್ದಾನೆ.
ಬಂಧಿತರಿಂದ ಜೂಜಾಟಕ್ಕೆ ಬಳಸಿದ ಐಸಿಐಸಿಐ ಬ್ಯಾಂಕ್ ಖಾತೆಯನ್ನು ಸಹ ಫ್ರೀಜ್ ಮಾಡಿಸಿದ್ದು ಈ ಖಾತೆಯಲ್ಲಿ 13 ಲಕ್ಷ ರೂ ಹಣ ಇದೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.