ರಾಹುಲ್‌ ಸ್ಪರ್ಧಿಸಿದ್ರೂ ರಾಮುಲುಗೆ 1 ಲಕ್ಷ ಮತಗಳ ಲೀಡ್‌: ಬಿಎಸ್‌ವೈ


Team Udayavani, Jan 6, 2018, 6:15 AM IST

180105kpn87.jpg

ಬಳ್ಳಾರಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಬಳ್ಳಾರಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ, ರಾಹುಲ್‌ ಅವರು ಬಳ್ಳಾರಿಯಿಂದ ಸ್ಪರ್ಧಿಸಿದರೆ ಅವರ ವಿರುದ್ಧ ಶ್ರೀರಾಮುಲು ಒಂದು ಲಕ್ಷ ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಜರುಗಿದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ಉತ್ತರ ಪ್ರದೇಶದಲ್ಲಿ ಅಡ್ರೆಸ್‌ ಕಳೆದುಕೊಂಡ ಎಐಸಿಸಿ ಅಧ್ಯಕ್ಷರು, ಬಳ್ಳಾರಿಗೆ ಬಂದು ಇಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದ್ದಾರೆ. ಬಳ್ಳಾರಿ ಜನರು ಅವರನ್ನು ತಿರಸ್ಕರಿಸಬೇಕು ಎಂದರು.

ಈ ಹಿಂದೆ ಅವರ ತಾಯಿ ಸೋನಿಯಾ ಗಾಂಧಿ ಅವರೂ ಬಳ್ಳಾರಿ ಮತ್ತು ಅಮೇಥಿಯಿಂದ ಸ್ಪ ರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬಳ್ಳಾರಿಯನ್ನು ತ್ಯಜಿಸಿ ಅಮೇಥಿ ಉಳಿಸಿಕೊಂಡರು. ಈ ರೀತಿ ಬಳ್ಳಾರಿ ಮತದಾರರನ್ನು ವಂಚಿಸಿದ ಅವರು, ಈ ಪ್ರದೇಶದ ಅಭಿವೃದ್ಧಿಗೆ ಎಂದು 3,100 ಕೋಟಿ ರೂ.ವಿಶೇಷ ಪ್ಯಾಕೇಜ್‌ ಘೋಷಿಸಿದರು. ಆದರೆ, ಅದ್ಯಾವುದೂ ಜಾರಿಯಾಗದೇ ಆ ಹಣ ದುರ್ಬಳಕೆಯಾಗಿದೆ ಎಂದರು.

ಸಿಎಂ ವಿರುದ್ಧ 67 ಕೇಸ್‌:  ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಅವರು, ಸಿಎಂ ವಿರುದ್ಧ 67 ಕೇಸ್‌ಗಳಿವೆ. ಅವುಗಳನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯನವರೇ ಎಚ್ಚರದಿಂದಿರಿ, ನಮ್ಮ ಸರ್ಕಾರ ಅಧಿ ಕಾರಕ್ಕೆ ಬಂದ ಕೂಡಲೇ ಈ ಪ್ರಕರಣಗಳ ತನಿಖೆಗೆ ಆದೇಶಿಸಲಾಗುವುದು ಎಂದರು. ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸಿದ್ದರಾಮಯ್ಯ ರಾಜ್ಯದ ತೆರಿಗೆದಾರರ ಹಣದಿಂದ ಸರ್ಕಾರದ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ. ಕೋಟ್ಯಂತರ ರೂ.ಜಾಹೀರಾತುಗಳಿಗೆ ವ್ಯಯಿಸಿ ತಮ್ಮ ಸರ್ಕಾರ ಸಾಕಷ್ಟು ಶ್ರಮಿಸಿದೆ ಎಂಬ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.