ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿಗೆ ಸೋಲು ಖಚಿತ

Team Udayavani, May 8, 2018, 4:57 PM IST

bell-1.jpg

ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸೋಲುವ ಭೀತಿಯಿಂದ ಚಾಮುಂಡಿ ಜೊತೆಗೆ ಬಾದಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದು, ಅವರ ವಿರುದ್ಧ ನನ್ನದೇ ಗೆಲುವು ಖಚಿತ ಎಂದು ಸಂಸದ ಬಿ.ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ಕಮಲಾಪುರ ಹಾಗೂ ನಗರದ ಮದಕರಿ ನಾಯಕ ವೃತ್ತದಲ್ಲಿ ಸೋಮವಾರ ರಾತ್ರಿ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರಿಗೆ ಸೋಲುವ ಭೀತಿ ಕಾಡುತ್ತಿದ್ದು, ಚಾಮುಂಡಿ ಹಾಗೂ ಬದಾಮಿ ಕ್ಷೇತ್ರ ಎರಡರಲ್ಲೂ ಸ್ಪರ್ಧೆ ನಡೆಸಲು ಮುಂದಾಗಿದ್ದು, ಚಾಮುಂಡಿಯ ಆಶೀರ್ವಾದ ಸಿಗಲಿಲ್ಲ ಎಂದ ಮೇಲೆ ಬಾದಮಿ ಬನಶಂಕರಿಯ ಆಶೀರ್ವಾದ ಅವರಿಗೆ ಹೇಗೆ ಸಿಗಲಿದೆ ಎಂದು ವಂಗ್ಯವಾಡಿದ ಅವರು, ಬಾದಮಿ ಮತ್ತು ಮೊಳಕಾಲ್ಮೂರು ಕ್ಷೇತ್ರದ ಎರಡರಲ್ಲೂ ನನ್ನದೇ ಗೆಲವು ಖಚಿತ ಎಂದು ಭವಿಷ್ಯ ನುಡಿದರು.

ಬಾದಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರು ಗುತ್ತಿಗೆದಾರು, ಉದ್ಯಮದಾರರ ಹಣ ಬೀದಿಯಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಬಾದಮಿ  ಕ್ಷೇತ್ರದ ಜನರು, ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದು, ಬಾದಮಿ ಹಾಗೂ ಚಾಮುಂಡಿ ಎರಡು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು ಕಾಣಲಿದ್ದಾರೆ ಎಂದರು.

ಮುಖಂಡರಾದ ಬಿಜೆಪಿ ಅಭ್ಯರ್ಥಿ ಎಚ್‌.ಆರ್‌. ಗವಿಯಪ್ಪ, ಎಚ್‌.ಆರ್‌.ಅಜೇಯ, ಕಟಿಗಿ ರಾಮಕೃಷ್ಣ, ದೇವಮನಿ ಶ್ರೀನಿವಾಸ, ಗುಂಡಿ ರಾಘವೇಂದ್ರ, ರಾಣಿ ಸಂಯುಕ್ತ, ಚಂದ್ರಕಾಮತ್‌ಗೌಡ್ರ ರಾಮಣ್ಣ, ಎಸ್‌.ಗಾಳೆಪ್ಪ, ಗಿಂಜಿ ಮಂಜುನಾಥ ಇತರರಿದ್ದರು. 

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.