ಕೊಚ್ಚಿ ಹೋಯ್ತು ಕೆಂಚಿಹಳ್ಳ ತಾತ್ಕಾಲಿಕ ಸೇತುವೆ

50 ವರ್ಷಗಳ ಹಿಂದೆ ಕಟ್ಟಲಾಗಿತ್ತು ಈ ನೆಲಮಟ್ಟದ ಸೇತುವೆ; ಹರಸಾಹಸ ಪಟ್ಟು ನೀರಿನಲ್ಲೇ ಸಂಚಾರ

Team Udayavani, Sep 5, 2021, 4:57 PM IST

ಕೊಚ್ಚಿ ಹೋಯ್ತು ಕೆಂಚಿಹಳ್ಳ ತಾತ್ಕಾಲಿಕ ಸೇತುವೆ

ಸಿರುಗುಪ್ಪ: ತಾಲೂಕಿನ ಹಾಗಲೂರು ಗ್ರಾಮದ ಹತ್ತಿರ ಹರಿಯುತ್ತಿರುವ ಕೆಂಚಿಹಳ್ಳಕ್ಕೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಶುಕ್ರವಾರ ರಾತ್ರಿ ಸುರಿದ ರಭಸದ ಮಳೆಗೆ ಕೊಚ್ಚಿಕೊಡು ಹೋಗಿದ್ದು,ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಕೆಂಚಿಹಳ್ಳಕ್ಕೆ ಸುಮಾರು 50 ವರ್ಷಗಳಹಿಂದೆಕಟ್ಟಲಾದಈನೆಲಮಟ್ಟದ ಸೇತುವೆಯಲ್ಲಿ ಮಳೆ ಬಂದರೆ ಸಾಕು ನೀರು ರಭಸವಾಗಿ
ಹರಿಯುತ್ತಿತ್ತು. ಗ್ರಾಮಸ್ಥರು ಸೇತುವೆ ಮೇಲೆ ಹರಿಯುವ ಮಳೆ ನೀರಿನಲ್ಲಿಯೇ ಹರಸಾಹಸಪಟ್ಟು ಸಂಚರಿಸುತ್ತಿದ್ದರು.

ನೆಲಮಟ್ಟದ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಿಸಬೇಕೆಂದು ಗ್ರಾಮಸ್ಥರು ಅನೇಕ ವರ್ಷಗಳಿಂದ ಜನಪ್ರತಿನಿಧಿಗಳ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದರು ಜನರ ಮನವಿಗೆ ಸ್ಪಂದಿಸಿದ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ನಾಲ್ಕು ಕೋಟಿ ರೂ.ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಕಾರ್ಯಕ್ಕೆಭೂಮಿಪೂಜೆ ನೆರವೇರಿಸಿ ಸೇತುವೆ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಈಗಾಗಲೇ ಹೊಸ ಸೇತುವೆ ಕಾಮಗಾರಿ ಆರಂಭವಾಗಿದ್ದು, ಪೂರ್ಣವಾಗಿಲ್ಲ. ಸಾರ್ವಜನಿಕರ ಸಂಚಾರಕ್ಕಾಗಿ ಹೊಸ ಸೇತುವೆ ನಿರ್ಮಿಸುವ ಸ್ಥಳದ ಪಕ್ಕದಲ್ಲೇ ತಾತ್ಕಾಲಿಕ ಸೇತುವೆ ನಿರ್ಮಿಸಿದ್ದರು. ಆದರೆ ಕೆಂಚಿಹಳ್ಳದ ಮೇಲ್ಭಾಗದಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆಯಾಗಿದ್ದರಿಂದ ಪ್ರವಾಹದ ನೀರು ಹೆಚ್ಚಾಗಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ.

ಇದನ್ನೂ ಓದಿ:ಪಾಕಿಸ್ಥಾನದ ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೂವರು ಸಾವು, 20 ಮಂದಿಗೆ ಗಾಯ

ಹೊಸ ಸೇತುವೆ ನಿರ್ಮಾಣ ಕಾರ್ಯ ಶೀಘ್ರವೇ ಮುಗಿಸಿದರೆ ಮಳೆಗಾಲದಲ್ಲಿ ಸಂಚಾರಕ್ಕೆ ಅನುಕೂಲವಾಗಲಿದೆ. ಅಧಿಕಾರಿಗಳು, ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕೆಂದು ಹಾಗಲೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಜನ ಸಂಚಾರಕ್ಕೆ ತಾತ್ಕಾಲಿಕ ಸೇತುವೆ ದುರಸ್ತಿಗೊಳಿಸಲಾಗುವುದು. ಹೊಸ ಸೇತುವೆ ನಿರ್ಮಾಣಕಾರ್ಯವನ್ನು ಶೀಘ್ರ ಮುಗಿಸಿಕೊಡುವಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ.
-ಮುತ್ತಯ್ಯ, ಎಇಇ
ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.