ಕೂಡ್ಲಿಗಿ:ಬಸ್‌ಗೆ ಕಂಟೇನರ್ ಡಿಕ್ಕಿ,16 ಮಂದಿಗೆ ಗಂಭೀರ ಗಾಯ
Team Udayavani, Jul 20, 2017, 11:34 AM IST
ಕೂಡ್ಲಿಗಿ: ಇಲ್ಲಿನರಾಷ್ಟ್ರೀಯ ಹೆದ್ದಾರಿ 13 ರ ಹುಲಿಕೆರೆ ಗ್ರಾಮದಲ್ಲಿ ಕಂಟೇನರ್ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿ 16 ಮಂದಿ ಗಂಭೀರವಾಗಿ ಗಾಯಗೊಂಡಿರುವ ಅವಘಡ ಗುರುವಾರ ಬೆಳಗ್ಗೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಂಟೇನರ್ ಚಾಲಕನ 2 ಕಾಲುಗಳು ತುಂಡಾಗಿವೆ. ಬಸ್‌ನಲ್ಲಿದ್ದ 15 ಮಂದಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾನಾ ಹೊಸಹಳ್ಳಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.