ಕೆರೆ ಭರ್ತಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

Team Udayavani, Aug 13, 2017, 7:20 AM IST

CM_siddaramaiah1_760x400.jpg

ಬಳ್ಳಾರಿ: ರಾಜ್ಯದಲ್ಲಿನ ಬರ ಪರಿಸ್ಥಿತಿ ನಿರ್ವಹಿಸಲು ಜಲಾಶಯಗಳಿಂದ ಪೈಪ್‌ಲೈನ್‌ ಮೂಲಕ ಕೆರೆಗಳನ್ನು ತುಂಬಿಸಲು ಚಿಂತನೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತೋರಣಗಲ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ-ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿ
ಬಹಳಷ್ಟು ಸಮಸ್ಯೆಯಿದ್ದು, ಅಲ್ಲಿರುವ ಕೆರೆಗಳಿಗೆ ಪೈಪ್‌ ಲೈನ್‌ ಮೂಲಕ ಶೀಘ್ರವೇ ನೀರು ಹರಿಸಲಾಗುವುದು.

ಅಲ್ಲದೆ ಸಮಾನಾಂತರ ಜಲಾಶಯಗಳನ್ನು ನಿರ್ಮಿಸುವುದು ಕೂಡ ಬರ ಪರಿಸ್ಥಿತಿ ಎದುರಿಸಲು ಪರ್ಯಾಯ ಯೋಜನೆಯಾಗಿದೆ. ಈಗಾಗಲೇ ತುಂಗಭದ್ರಾ ಜಲಾಶಯಕ್ಕೆ ಪರ್ಯಾಯ ಸಮಾನಾಂತರ ಜಲಾ ಶಯ ನಿರ್ಮಿಸುವ ಯೋಜನೆ ರೂಪುಗೊಳ್ಳುತ್ತಿದೆ. ರಾಜ್ಯದ ಆಲಮಟ್ಟಿ ಹಾಗೂ ನಾರಾಯಣ ಪುರ ಜಲಾಶಯಗಳು ಭರ್ತಿಯಾಗಿದ್ದು, ಆಲಮಟ್ಟಿಯಲ್ಲಿ ಇದೇ ಆ.18ರಂದು ಪೂಜೆ ಸಲ್ಲಿಸಲಿದ್ದೇನೆ. ಳೆ ಕಡಿಮೆ ಆಗಿರುವ ಕುರಿತು ವರದಿಗಳು ಬಂದಿದ್ದು, ಪ್ರಕೃತಿ ವಿಕೋಪವಾದರೆ ನಿಭಾಯಿಸುವುದು ಕಷ್ಟ. ರಾಜ್ಯದಲ್ಲಿ
ಮಳೆ ಬೀಳದ ಪ್ರದೇಶಗಳಲ್ಲಿ ಮೋಡ ಬಿತ್ತನೆ ಕಾರ್ಯ ಚುರುಕುಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.