ಹೊಸಪೇಟೆ: ಪತಿಯೊಂದಿಗೆ ವಾಕಿಂಗ್ ಹೋಗುತ್ತಿದ್ದ ವೃದ್ಧೆಯ ಮಾಂಗಲ್ಯ ಸರ ಕಿತ್ತೊಯ್ದ ಸರಗಳ್ಳರು
Team Udayavani, Jun 6, 2022, 8:13 PM IST
ಹೊಸಪೇಟೆ: ಪತಿಯೊಂದಿಗೆ ವಾಕಿಂಗ್ ತೆರಳಿದ್ದ ವೃದ್ಧ ಮಹಿಳೆಯೊಬ್ಬರ ಬೆಲೆ ಬಾಳುವ ಮಾಂಗಲ್ಯ ಸರವನ್ನು ಸರಗಳ್ಳರು ಕಿತ್ತೊಯ್ದ ಘಟನೆ ನಗರದ ಆಕಾಶವಾಣಿಯ ಮದಕರಿ ನಾಯಕ ಶಾಲೆಯ ಹತ್ತಿರ ಸೋಮವಾರ ( ಜೂ.6 ರಂದು) ನಡೆದಿದೆ.
ನಗರದ ನಿವಾಸಿ ದತ್ತಾತ್ರೇಯ ಎಂಬುವರು ಪತ್ನಿಯೊಂದಿಗೆ ವಾಕಿಂಗ್ ತೆರಳಿದ್ದಾಗ ಮಂಕಿಕ್ಯಾಪ್ ಧರಿಸಿ, ಪಲ್ಸರ್ ಬೈಕ್‌ನಲ್ಲಿ ಬಂದ ಸರಗಳ್ಳರು, ಮಹಿಳೆಯ ಕೊರಳಲ್ಲಿದ್ದ ಸುಮಾರು 35 ಗ್ರಾಂ ತೂಕದ 1,20,000 ರೂ. ಬೆಲೆ ಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಚೈನ್ ಕಿತ್ತುಕೊಂಡ ಹೋದ ರಭಸದಲ್ಲಿ ಮಹಿಳೆ ನೆಲಕ್ಕುರುಳಿ ಬಿದ್ದು ಗಾಯಗೊಂಡಿದ್ದಾರೆ.
ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.