ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ
Team Udayavani, May 3, 2020, 2:35 PM IST
ಸಾಂಧರ್ಭಿಕ ಚಿತ್ರ
ಚನ್ನಗಿರಿ: ಕೋವಿಡ್-19 ಸೋಂಕನ್ನು ನಿಯಂತ್ರಿಸಬೇಕಾದರೆ ಸರ್ಕಾರದ ಜೊತೆಗೆ ನಾವೆಲ್ಲರೂ ಕೈಜೋಡಿಸಬೇಕು. ಆಗ ಮಾತ್ರ ಸೋಂಕು ನಿವಾರಣೆ ಸಾಧ್ಯ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮನವಿ ಮಾಡಿದರು.
ತಾಲೂಕಿನ ಅಸ್ತಾಪನಹಳ್ಳಿ ಗ್ರಾಮದಲ್ಲಿ ಕೂಲಿಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿದರು. ದೇಶವೇ ಲಾಕ್ಡೌನ್ನಲ್ಲಿ ಸಿಲುಕಿದೆ. ದಿನನಿತ್ಯ ಕೂಲಿ ಕೆಲಸವನ್ನು ನಂಬಿ ಜೀವನ ಸಾಗಿಸುವವರ ಬದುಕು ನಿಜಕ್ಕೂ ಅತಂತ್ರ ಸ್ಥಿತಿಯಲ್ಲಿದೆ. ಅದ್ದರಿಂದ ತಾಲೂಕಿನಲ್ಲಿ ಕೂಲಿ ಕಾರ್ಮಿಕರನ್ನು ಗುರುತಿಸಿ ಅವರಿಗೆ ದಿನಸಿ ಸಾಮಗ್ರಿ ವಿತರಣೆ ಮಾಡುತ್ತಿದ್ದೇವೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಡವರನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರದಾಗಿದೆ. ಅದ್ದರಿಂದ ಪ್ರತಿಯೊಬ್ಬರೂ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದರು. ಮುಖಂಡ ಸುಣಿಗೆರೆ ಶಶಿಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.