ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧ: ಆಂಜನೇಯ
Team Udayavani, Mar 26, 2018, 6:35 AM IST
ಹೊಸಪೇಟೆ: ರಾಜ್ಯ ಸರಕಾರ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದ್ದು, ಒಳ ಮೀಸಲು ಕಲ್ಪಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು, ಪರಿಶಿಷ್ಟ ಜಾತಿಯಲ್ಲಿರುವ ಎಲ್ಲಾ ಪಂಗಡಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಳಮೀಸಲು ಜಾರಿಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.
ನಗರದಲ್ಲಿ ನಿರ್ಮಾಣಗೊಂಡಿರುವ ಶ್ರೀಮಾತಂಗ ಮುನಿ ಆಶ್ರಮದ ಉದ್ಘಾಟನೆ ಹಾಗೂ ಶ್ರೀಮಾತಂಗ ಭವನ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮಾಜಕ್ಕೆ ಮೂರು ಅಭಿವೃದ್ಧಿ ನಿಗಮಗಳನ್ನು ದಯಪಾಲಿಸಿದ್ದಾರೆ. ಮಾದಿಗ ಸಮುದಾಯಕ್ಕಾಗಿ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ, ಪೌರ ಕಾರ್ಮಿಕರ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.