ಕಂಪ್ಲಿ: ಇಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
Team Udayavani, Jun 9, 2022, 10:54 AM IST
ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವತಿಯಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕಾರ ಮತ್ತು ಅಹವಾಲು ಆಲಿಕೆಯು ಇಂದು(ಜೂ.09) ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಕಂಪ್ಲಿ ತಾಲೂಕಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ಎ.ಪುರುಷೋತ್ತಮ, ಉಪಾಧೀಕ್ಷಕ ಸಲಿಂ ಪಾಶಾ ನೇತೃತ್ವದಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ.
ಜನಸಂಪರ್ಕ ಸಭೆಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಅರಿವು ಮೂಡಿಸಿ, ಭ್ರಷ್ಟಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಹಾಗೂ ಸಾಧ್ಯವಾದಲ್ಲಿ ಅಲ್ಲಿಯೇ ಬಗೆಹರಿಸುವುದು ಮತ್ತು ಸಾರ್ವಜನಿಕರಿಗೆ ತಮ್ಮ ತಮ್ಮ ಅರ್ಜಿಗಳ ವಿಚಾರಣೆ ಸಲುವಾಗಿ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ಫಾರಂ ನಂ.1 ಮತ್ತು 2ನ್ನು ನೀಡಲಾಗಿರುತ್ತದೆ. ಆದ್ದರಿಂದ ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ಸಮಯಕ್ಕೆ ಅರ್ಜಿಗಳನ್ನು ನೀಡಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿಯನ್ನು ಸೋಲಿಸಲು ನಮಗೆ ಬೆಂಬಲ ನೀಡಿ: ಕಾಂಗ್ರೆಸ್ ಗೆ ಜೆಡಿಎಸ್ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.