Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌

Team Udayavani, Oct 28, 2024, 12:01 AM IST

Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌

ಬಳ್ಳಾರಿ: ನೆರೆಯ ಕೊಪ್ಪಳ ಜಿಲ್ಲೆಯ ಮರಕುಂಬಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 100 ಅಪರಾಧಿಗಳನ್ನು ಇಲ್ಲಿನ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು, ಸವರ್ಣೀಯರ ನಡುವೆ ನಡೆದಿದ್ದ ಜಾತಿ ಸಂಘರ್ಷದಲ್ಲಿ 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಪ್ರಕರಣದ ಒಟ್ಟು 100 ಅಪರಾಧಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದ ಹಳೆಯ ಬ್ಯಾರಕ್‌ನಲ್ಲಿ 447 ಜನರನ್ನು ಬಂಧಿಸಿಡಲು ಅವಕಾಶವಿದೆ. ಹೊಸದಾಗಿ ನಿರ್ಮಿಸಿರುವ ಬ್ಯಾರಕ್‌ನಲ್ಲಿ 300 ಜನರು ಇರಬಹುದು. ಹೀಗಾಗಿ ಯಾವುದೇ ಸಮಸ್ಯೆಯಿಲ್ಲ ಎಂದು ಜೈಲು ಅ ಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Siruguppa; ಬೈಕ್ ಸ್ಕಿಡ್; ಪೊಲೀಸ್ ಪೇದೆ ಸಾವು

Road Mishap: ಆಂಧ್ರ ಗಡಿಯಲ್ಲಿ ಮರಕ್ಕೆ ಕಾರು ಢಿಕ್ಕಿ: ಇಬ್ಬರು ವೈದ್ಯರ ಸಹಿತ ಮೂವರ ಸಾವು

Road Mishap: ಆಂಧ್ರ ಗಡಿಯಲ್ಲಿ ಮರಕ್ಕೆ ಕಾರು ಢಿಕ್ಕಿ: ಇಬ್ಬರು ವೈದ್ಯರ ಸಹಿತ ಮೂವರ ಸಾವು

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

R. Ashok visited the Bellary district hospital

Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್

Bellary; ಕರ್ನಾಟಕ‌ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

Bellary; ಕರ್ನಾಟಕ‌- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.