ಹವಳದ ಗುಲ್ಲು: ಅನುಮಾನದಲ್ಲಿ ನಾಗಾ ಸಾಧು,ಸ್ವಾಮೀಜಿಗಳ ವಿಚಾರಣೆ!

Team Udayavani, Jul 5, 2017, 4:01 PM IST

rishi-kumara-swamiji-tears_.jpg

 ಬಳ್ಳಾರಿ :’ಮಾಂಗಲ್ಯ ಸರದಲ್ಲಿರುವ ಕೆಂಪು ಹವಳ ಮಾತಾಡಿದ್ದು, ಇದರಿಂದಾಗಿ ಪತಿ ಸಾಯುತ್ತಾನೆ’ ಎನ್ನುವ ಗುಲ್ಲು ಬಳ್ಳಾರಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಂಗಳವಾರ ಸಂಜೆಯಿಂದ ಕಾಳ್ಗಿಚ್ಚಿನಂತೆ ಹಬ್ಬಿ ಹಲವು ಮುತ್ತೈದೆಯರು ತಮ್ಮ ಕರಿಮಣಿ ಸರದಲ್ಲಿದ್ದ ಹವಳಗಳನ್ನು ಕುಟ್ಟಿ ಪುಡಿಗೈದಿದ್ದರು. ಈ ಸುಳ್ಳು ಸುದ್ದಿಯನ್ನು ಯಾರು ಹಬ್ಬಿಸಿದ್ದು ಎನ್ನುವ ಹಲವು ಪ್ರಶ್ನೆಗಳು ಮೂಡಿದ್ದು ಉತ್ತರ ಸಿಗುವುದೇ ಕಷ್ಟವಾಗಿದೆ.

ನಾಗಾ ಸಾಧುಗಳ ಮೇಲೆ ಅನುಮಾನ 
ಬಳ್ಳಾರಿಯ ಹೂವಿನ ಹಡಗಲಿಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ಓರ್ವ ನಾಗಾ ಸಾಧು ಮತ್ತು ನಾಲ್ವರು ಸ್ವಾಮೀಜಿಗಳನ್ನು ಸಾರ್ವಜನಿಕರ ದೂರಿನ ಮೇಲೆ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. 

ಬಿಹಾರದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಅವರಿಗೆ ಈ ಘಟನೆಯ ಅರಿವೆ ಇಲ್ಲ. ಇದರಲ್ಲಿ ಅವರ ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾವಿರಾರು ಮಹಿಳೆಯರಿಂದ ಹವಳ ಪುಡಿ!
ಸುಳ್ಳು ಸುದ್ದಿ ಸಾಮಾಜಿಕ ತಾಣ, ಫೋನ್‌ ಕರೆಗಳ ಮೂಲಕ ರಾತ್ರಿ ಬೆಳಾಗಾಗುವುದರ ಒಳಗೆ ಹರಡಿ  ಬಳ್ಳಾರಿ ,ಜಿತ್ರದುರ್ಗ, ರಾಯಚೂರು, ದಾವಣಗೆರೆ , ಕೊಪ್ಪಳ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರು ಹವಳಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ. ವಿದ್ಯಾವಂತ ಮಹಿಳೆಯರೂ ಈ ಗುಲ್ಲನ್ನು ನಂಬಿ ಹವಳಗಳನ್ನು ಪುಡಿಗೈದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಆಂಧ್ರದಿಂದ ಮಹಿಳೆಯೊಬ್ಬರು ಬಳ್ಳಾರಿಯ ಸಂಬಂಧಿ ಮಹಿಳೆಯೊಬ್ಬರಿಗೆ ಕರೆ ಮಾಡಿದ ಬಳಿಕವೇ ಈ ಸುದ್ದಿ ಹರಡಿದೆ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.