ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ
Team Udayavani, Sep 29, 2020, 8:10 AM IST
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕು ಶಿಂಗ್ರಿಹಳ್ಳಿ ಗ್ರಾಮದಲ್ಲಿ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಪತ್ನಿ ಸುಧಾ (30), ಪತಿ ತೆಲಿಗರ ಹನುಮಂತಪ್ಪ (33) ಆತ್ಮಹತ್ಯೆಗೆ ಶರಣಾದ ದಂಪತಿ.
ಮಕ್ಕಳಾಗದ ಬೇಸರ ಸೇರಿ ಇನ್ನಿತರೆ ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯರ ನಡುವೆ ನಿತ್ಯ ಕಲಹವಾಗುತ್ತಿದ್ದು ಇದರಿಂದ ಬೇಸತ್ತ ಪತ್ನಿ ಸುಧಾ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವೇಳೆ ಮೃತ ಪತ್ನಿ ಸುಧಾ ಮೂರು ತಿಂಗಳ ಗರ್ಭವತಿಯಾಗಿದ್ದಾಳೆ ಎಂಬುದು ತಿಳಿದಿದೆ.
ಇದರಿಂದ ಭಯಭೀತನಾದ ಪತಿ ತೆಲಿಗರ ಹನುಮಂತ, ಪತ್ನಿ ಆತ್ಮಹತ್ಯೆ ಪ್ರಕರಣದ ಆರೋಪ ತನ್ನ ಮೇಲೆ ಬರುವುದು ಎಂದು ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳಿಬ್ಬರ ಜೀವನ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಹುಡುಗಿಯ ತಂದೆ ಮತ್ತು ಹುಡುಗನ ಸಹೋದರ ಪ್ರತ್ಯೇಕ ದೂರು-ಪ್ರತಿದೂರು ನೀಡಿದ್ದು, ಎರಡೂ ಕಡೆಯಿಂದ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.