ಸಂಡೂರು ನೆಮ್ಮದಿ ಕದಡಿದ ಕೋವಿಡ್


Team Udayavani, Jul 14, 2020, 3:02 PM IST

ಸಂಡೂರು ನೆಮ್ಮದಿ ಕದಡಿದ ಕೋವಿಡ್

ಸಂಡೂರು: ತಾಲೂಕಿನಾದ್ಯಂತ ಕೋವಿಡ್ ರಣಕೇಕೆ ಹಾಕುತ್ತಿದೆ. ಇಲ್ಲಿವರೆಗೆ ಒಟ್ಟು 522 ಪಾಸಿಟಿವ್‌, 3057 ಪ್ರಥಮ ಸಂಪರ್ಕಿತರು, 537 ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು ಸಾರ್ವಜನಿಕರಲ್ಲಿ ಭಯ ಉಂಟಾಗಿದ್ದು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.

ತಾಲೂಕಿನ ಬಹಳಷ್ಟು ಸೋಂಕಿತರು ಜಿಂದಾಲ್‌ ಕಂಪನಿ ಸಂಪರ್ಕಿತರಾಗಿದ್ದು ಈಗಾಗಲೇ ಕೆಲಸಕ್ಕೆ ಹೋಗುವವರು ಕೆಲಸಬಿಡುತ್ತಿದ್ದಾರೆ. ಮತ್ತೆ ಕೆಲವರು ಜೀವನ ಸಾಗಿಸಲಿಕ್ಕಾಗಿಯೇ ಕಳ್ಳದಾರಿಯಲ್ಲಿ ಸಾಗುತ್ತಿದ್ದಾರೆ. ಈ ಬಗ್ಗೆ ಅನೇಕ ಸಾರ್ವಜನಿಕರು ಸಹ ದೂರನ್ನು ನೀಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಾಲೂಕಿನಲ್ಲಿ ಜುಲೈ 13ರವರೆಗೆ ತೋರಣಗಲ್ಲು 77, ವಡ್ಡು 21, ಬಸಾಪುರ 7, ವಿದ್ಯಾನಗರ77, ಹೆಚ್‌ಎಸ್‌ಟಿ ಪ್ರದೇಶ 27, ತಾಳೂರು 8, ನಾಗಲಾಪುರ 7, ಲಿಂಗದಳ್ಳಿ 1, ಕುರೇಕುಪ್ಪ 7, ತೋರಣಗಲ್ಲು ರೈಲ್ವೆ ನಿಲ್ದಾಣ 24, ವಿ.ವಿ. ನಗರ 42, ಶಂಕರಗುಡ್ಡ ಕಾಲೋನಿ 127, ಹಳೇದರೋಜಿ 3, ತಾರಾನಗರ 17, ಸಂಡೂರು 36, ಅಂಕಮನಾಳ 1, ಚೋರನೂರು 2, ಸೋವೇನಹಳ್ಳಿ 1, ಕಾಟಿನಕಂಬ 2, ಡಿ.ಬಿ. ಹಳ್ಳಿ 1, ಯಶವಂತನಗರ 1, ಭುಜಂಗನಗರ 3, ಶಾಂತಿಕ್ಯಾಂಪ್‌ 1, ಸನ್‌ರೈಸ್‌ ಕಾಲೋನಿ 4, ಯು. ರಾಜಾಪುರ 5, ದೌಲತ್‌ಪುರ 5, ನಿಡಗುರ್ತಿ 1, ವಿ. ತಾಂಡ0, ಕೃಷ್ಣಾನಗರ 4, ಸುಲ್ತಾನ್‌ಪುರ 2, ಧರ್ಮಾಪುರ 1, ಹೊಸದರೋಜಿ 2, ಜೋಗ 1, ದೋಣಿಮಲೈ 1, ಸುಶೀಲಾನಗರ 1, ರಾಕ್‌ ರೆಜೇನ್ಸಿ 2 ಇದೇ ರೀತಿಯಲ್ಲಿ ಕ್ವಾರಂಟೈನ ಅಗಿ ಒಟ್ಟು 272 ಜನರನ್ನು ಪ್ರತಿ ಕುಟುಂಬದ ಸದಸ್ಯರು, ಸಂಪರ್ಕಿತರನ್ನು ಸಹ ವಿವಿಧ ಕಡೆಗಳಲ್ಲಿ ಮಾಡಲಾಗಿದೆ. ಅಲ್ಲದೆ ಅವರ ಪರೀಕ್ಷೆಗೆ ಸ್ವ್ಯಾಬ್‌ ಸಂಗ್ರಹ ಮಾಡಲಾಗಿದೆ ಎಂದು ತಾಲೂಕು ಕಚೇರಿ ಮೂಲಗಳು ತಿಳಿಸಿವೆ.

ಕೋವಿಡ್ ಉಲ್ಬಣಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಭಯಗ್ರಸ್ಥರಾಗಿದ್ದಾರೆ. ಸ್ವಯಂಕೃತ ಅಂಗಡಿಗಳನ್ನು ಬಂದ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.