ಬಳ್ಳಾರಿಯಲ್ಲಿ ಕೋವಿಡ್ ಗೆ ಮತ್ತೊಬ್ಬ ಬಲಿ, 10ಕ್ಕೆ ಏರಿಕೆಯಾದ ಮೃತರ ಸಂಖ್ಯೆ
Team Udayavani, Jun 27, 2020, 4:52 PM IST
ಬಳ್ಳಾರಿ: ಗಣಿನಾಡು ಜಿಲ್ಲೆ ಬಳ್ಳಾರಿಯಲ್ಲಿ ಕೋವಿಡ್ ಸೋಂಕು ಮತ್ತೊಬ್ಬರನ್ನು ಬಲಿ ತೆಗೆದುಕೊಂಡಿದೆ. ಜಿಲ್ಲೆಯ ಹೊಸಪೇಟೆ ಮೂಲದ 75 ವರ್ಷದ ವೃದ್ಧ ಸೋಂಕಿನಿಂದ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತರಾದವರ ಸಂಖ್ಯೆ 10 ಕ್ಕೆ ಏರಿಕೆಯಾದಂತಾಗಿದೆ.
ಕಿಡ್ನಿ ಸಮಸ್ಯೆ, ಶ್ವಾಸಕೋಶದ ತೊಂದರೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈ ಸೋಂಕಿತರನ್ನು ಇತ್ತೀಚೆಗೆ ನಗರದ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಕೋವಿಡ್-19 ಸೋಂಕು ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿತ್ತು.
ಎಸ್ ಒಪಿ ನಿಯಮಗಳ ಪ್ರಕಾರ ಮೃತನ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.