ಇಂದು ಲಸಿಕಾ ಆಂದೋಲನ


Team Udayavani, Sep 22, 2021, 1:48 PM IST

covid vaccination

ಬಳ್ಳಾರಿ: ಜಿಲ್ಲೆಯ ಬಳ್ಳಾರಿ ಗ್ರಾಮೀಣ, ಸಿರಗುಪ್ಪಹಾಗೂ ಕುರುಗೋಡು ತಾಲೂಕುಗಳಲ್ಲಿಸೆ. 22ರಂದು ಬೃಹತ್‌ ಪ್ರಮಾಣದ ವಿಶೇಷಕೋವಿಡ್‌ ಲಸಿಕಾ ನೀಡಿಕೆ ಆಂದೋಲನ ನಡೆಸಲಾಗುತ್ತಿದೆ.

ಇದಕ್ಕಾಗಿ ಎಲ್ಲರೀತಿಯ ಸಿದ್ಧತೆಗಳನ್ನು ಈಗಾಗಲೇಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿಅವರು ತಿಳಿಸಿದ್ದಾರೆ.ಲಸಿಕಾಕರಣ ಕಡಿಮೆಪ್ರಮಾಣವಾಗಿರುವ ಹಿನ್ನೆಲೆಯಲ್ಲಿಈ ವಿಶೇಷ ಲಸಿಕಾ ಆಂದೋಲನವನ್ನು ಬಳ್ಳಾರಿಗ್ರಾಮೀಣ, ಸಿರಗುಪ್ಪ ಮತ್ತು ಕುರುಗೋಡುತಾಲೂಕುಗಳಾದ್ಯಂತ ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ 410 ತಂಡಗಳನ್ನು ರಚಿಸಲಾಗಿದ್ದು,ಈ ತಂಡಗಳು ಬುಧವಾರ (ಸೆ. 22ರಂದು)ಬೆಳಗ್ಗೆ 7ರಿಂದ ಸಂಜೆಯವರೆಗೆ ವಿವಿಧೆಡೆಸ್ಥಾಪಿಸಲಾಗಿರುವ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಿವೆ ಎಂದು ಅವರು ತಿಳಿಸಿದ್ದಾರೆ.

ಲಸಿಕಾ ಕೇಂದ್ರಗಳ ಗುರುತು, ತಂಡಗಳ ನೇಮಕಮತ್ತು ಮೇಲ್ವಿಚಾರಣೆಗಾಗಿ ನೋಡಲ್‌ ಅಧಿಕಾರಿಗಳನ್ನು ನೇಮಕ ಸೇರಿದಂತೆ ಇದಕ್ಕೆ ಬೇಕಾದಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆಎಂದು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿಅವರು ತಿಳಿಸಿದ್ದಾರೆ.

ಸೋಮವಾರ ಸಂಜೆ ಈ ತಾಲೂಕುಗಳತಹಶೀಲ್ದಾರ್‌ರು, ನೋಡಲ್‌ ಅ ಧಿಕಾರಿಗಳುಮತ್ತು ಇನ್ನಿತರ ಅಧಿ ಕಾರಿಗಳೊಂದಿಗೆ ವಿಡಿಯೋಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ನಂತರ ಅವರುಮಾತನಾಡಿದರು.ಬಳ್ಳಾರಿ ಗ್ರಾಮೀಣ, ಸಿರಗುಪ್ಪ, ಕುರುಗೋಡುತಾಲೂಕುಗಳಲ್ಲಿ 60 ಸಾವಿರ ಡೋಸ್‌ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.

ಕೋವಿಡ್‌ ಲಸಿಕೆ ನೀಡಿಕೆಗೆ ಸಂಬಂಧಿ ಸಿದಂತೆಹಾಕಿಕೊಂಡಿರುವ ಗುರಿ ಸಾಧಿ ಸಲು ಏನೆಲ್ಲಾಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವಸಿದ್ಧತೆಗಳನ್ನು ಮಾಡಬೇಕು ಎಂಬುದಕ್ಕೆ ಸಂಬಂಧಿಸಿದ ಸರಕಾರ ನಿರ್ದೇಶನ ನೀಡಿದ್ದು, ಅದರಂತೆಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಎಲ್ಲ ತಾಲೂಕುಗಳಲ್ಲಿ ಕಂದಾಯಇಲಾಖೆ, ನಗರ ಸ್ಥಳೀಯ ಸಂಸ್ಥೆ,ತಾಪಂ, ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್‌ರಾಜ್‌ ಇಲಾಖೆ, ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆಅ ಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆವಿವಿಧ ಇಲಾಖೆಗಳ ಅಧಿಕಾರಿಗಳುಮತ್ತು ಸಿಬ್ಬಂದಿ ಈ ಬೃಹತ್‌ ವಿಶೇಷ ಲಸಿಕಾಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜನರುಸಹ ಮುಂದೆ ಬಂದು ಲಸಿಕೆ ಪಡೆದುಕೊಂಡುಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಜನರು,ಗ್ರಾಪಂ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳಸದಸ್ಯರು, ತಾಪಂ ಮತ್ತು ಜಿಪಂ ಸದಸ್ಯರು,ಶಾಸಕರು, ಸಂಸದರು ಸೇರಿದಂತೆ ಎಲ್ಲಜನಪ್ರತಿನಿ ಧಿಗಳು ಮುಂದೆ ಬಂದು ಈ ಲಸಿಕಾಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದಭಾಗವಹಿಸಬೇಕು ಎಂದು ಮನವಿ ಮಾಡಿದರು.ತಾವು ಲಸಿಕೆ ಹಾಕಿಸಿಕೊಂಡಿರುತ್ತೀರಿ. ತಾವುಹಾಕಿಕೊಂಡರಾಯ್ತು ಅಂತ ಅಂದುಕೊಳ್ಳದೇ ತಮ್ಮಅಕ್ಕಪಕ್ಕದ ಮನೆಯಲ್ಲಿ ಲಸಿಕೆ ಹಾಕಿಸಿಕೊಳ್ಳದವರಮನವೊಲಿಸಿ ಅವರನ್ನು ಲಸಿಕಾಕೇಂದ್ರಗಳಿಗೆ ಕರೆ ತಂದು ಲಸಿಕೆ ಹಾಕಿಸುವ ಕೆಲಸ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಉಳಿದೆಡೆ ಎಂದಿನಂತೆ ಲಸಿಕಾ ನೀಡಿಕೆ ಪ್ರಕ್ರಿಯೆನಡೆಯಲಿವೆ ಎಂದು ಅವರು ತಿಳಿಸಿದರು. ಈಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್‌. ನಂದಿನಿ,ಅಪರ ಜಿಲ್ಲಾ ಧಿಕಾರಿ ಪಿ.ಎಸ್‌.ಮಂಜುನಾಥ, ಎಸಿಆಕಾಶ ಶಂಕರ್‌, ಡಿಎಚ್‌ಒ ಡಾ| ಜನಾರ್ಧನ್‌ಮತ್ತಿತರರು ಇದ್ದರು.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.