ಬಳ್ಳಾರಿ: ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ಸಾವು
Team Udayavani, May 19, 2020, 8:47 AM IST
ಬಳ್ಳಾರಿ: ಹೃದಯ, ಕಿಡ್ನಿ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಬಳ್ಳಾರಿಯ 61 ವರ್ಷದ ಕೋವಿಡ್-19 ಸೋಂಕಿತ ಮೃತಪಟ್ಟಿದ್ದಾನೆ.
ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ಸಂಖ್ಯೆ 1185 ವ್ಯಕ್ತಿಗೆ ಬೆಂಗಳೂರಿನಲ್ಲಿ ಕಳೆದ ಏಪ್ರಿಲ್ 23 ರಂದು ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. ಮೇ 3 ರಂದು ಬಳ್ಳಾರಿಗೆ ಬಂದಿದ್ದರು. ನಗರದ ಸತ್ಯನಾರಾಯಣ ಪೇಟೆಯ ಗಣೇಶ್ ಕಾಲೋನಿಯ ಸಂಬಂಧಿಕರ ಮನೆಯಲ್ಲಿದ್ದ ಈತನಿಗೆ ಕಳೆದ ವಾರ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇಲ್ಲಿನ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವೇಳೆ ಸೋಂಕಿತರ ರಕ್ತದ ಮಾದರಿ, ಗಂಟಲು ದ್ರವ್ಯ ಪಡೆದು ಕೋವಿಡ್-19 ಪರೀಕ್ಷೆ ಮಾಡಿದಾಗ ಪಾಸಿಟಿವ್ ಎಂದು ಬಂದಿದೆ. ಇದೀಗ ಸೋಂಕಿಯ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ಖಚಿತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.