![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Aug 28, 2024, 10:30 AM IST
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ಶಿಫ್ಟ್ ಹಿನ್ನೆಲೆಯಲ್ಲಿ ಬಳ್ಳಾರಿ ಕೇಂದ್ರ ಕಾರಗೃಹದಲ್ಲಿ ಅಧಿಕಾರಿಗಳು ಹೈ ಅಲಟ್೯ ಆಗಿದ್ದಾರೆ.
ಜೈಲು ಅಧೀಕ್ಷಕಿ ಲತಾ ಅವರು ಮಂಗವಾರ ರಾತ್ರಿ ಸಿಬಂದಿಗಳ ತುರ್ತು ಸಭೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ತೀವ್ರ ಎಚ್ಚರಿಕೆಯ ನಡೆ ಅನುಸರಿಸುತ್ತಿದ್ದುಸಿಸಿ ಟಿವಿಗಳ ಕಾರ್ಯಚರಣೆ, ಸೆಲ್ ಗಳ ಸ್ಥಿತಿಗತಿ ಪರಿಶೀಲನೆ ನಡೆಸಿದ್ದಾರೆ. ಜೈಲಿನ ಎಲ್ಲ ಸಿಬಂದಿಗಳೊಂದಿಗೆ ಅಧೀಕ್ಷಕಿ ಮಾತುಕತೆ ನಡೆಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ನಡೆದ ಘಟನೆ ಇಲ್ಲಿ ಮರುಕಳಿಸಿದಂತೆ ಎಚ್ಚರಿಕೆ ವಹಿಸಲಾಗಿದ್ದು ಯಾವುದೇ ಸಿಬಂದಿಗಳು ಖೈದಿಗಳ ಜತೆ ನಂಟು ಬೆಳೆಸಿರುವುದು ಗೊತ್ತಾದರೆ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಜೈಲಿನ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲು ತೀರ್ಮಾನಿಸಲಾಗಿದೆ.
ಜೈಲಿನಲ್ಲಿ ಸದ್ಯ 100 ಜನ ಸಿಬಂದಿಗಳು ಮಾತ್ರ ಕರ್ತವ್ಯ ನಿರವಹಿಸುತ್ತಿದ್ದು ಹೆಚ್ಚಿನ ಸಿಬಂದಿಗಳ ನಿಯೋಜನೆಗೆ ಚಿಂತನೆ ನಡೆಸಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಯಾವುದೇ ವಿಐಪಿ ಸೆಲ್ ಗಳು ಇಲ್ಲ, ಎಲ್ಲವೂ ಸಾಮಾನ್ಯ ಸೆಲ್ ಗಳಾಗಿದ್ದು ಸ್ಟಾರ್ ನಟ ದರ್ಶನ್ ಕೂಡ ಇಲ್ಲಿರುವ ಎಲ್ಲ ಖೈದಿಗಳಂತೆಯೇ ಸಾಮಾನ್ಯ ಖೈದಿಯಾಗಿ ಮುಂದುವರಿಯಬೇಕಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.