ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Team Udayavani, Oct 30, 2024, 4:51 PM IST
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ತಿಂಗಳಿಂದ ಜೈಲಿನಲ್ಲಿದ್ದ ನಟ ದರ್ಶನ್ ಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ನಗರದ ಕನಕ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬುಧವಾರ(ಅ.30) ರಂದು ದರ್ಶನ್ ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಸಂಬಂಧಿ ಸುಶಾಂತ ನಾಯ್ಡು ಜತೆ ಸೇರಿ ನಗರದ ಕನಕ ದುರ್ಗಮ್ಮ ದೇವಿಗೆ ಕುಂಕಮರ್ಚಾನೆ ಸೇರಿ ವಿಶೇಷ ಪೂಜೆ ಸಲ್ಲಿಸಿದರು.
ದುರ್ಗಮ್ಮ ದೇವಸ್ಥಾನಕ್ಕೆ ವಿಜಯಲಕ್ಷ್ಮೀ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಜೈ ಡಿ ಬಾಸ್, ಜೈ ದರ್ಶನ್ ಎಂದು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಹಸ್ತಾಂತರ ಮಾಡಲಾಗಿತ್ತು ಇದಾದ ಬಳಿಕ ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಯಾಗಲು ಹಲವು ಬಾರಿ ಬಳ್ಳಾರಿಗೆ ಭೇಟಿ ನೀಡಿದ್ದರು ಆದರೆ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಮಾತ್ರ ಭೇಟಿ ನೀಡಿರಲಿಲ್ಲ ಇಂದು ಜಾಮೀನು ಮಂಜೂರಾಗುತ್ತಿದ್ದಂತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.