ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  


Team Udayavani, Oct 16, 2021, 1:12 PM IST

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರು: ಇಲ್ಲಿನ ಆರಾಧ್ಯ ದೈವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಪಲ್ಲಕ್ಕಿಯಲ್ಲಿ ಸ್ವಾಮಿಯ ಖಡ್ಗ ಇರಿಸಿ ದೇವಸ್ಥಾನದಿಂದ ಬನ್ನಿಮಂಟಪಕ್ಕೆ ಸಂಜೆ 4:30ರ ಹೊತ್ತಿನಲ್ಲಿ ಹ್ಯಾಳ್ಯಾ ರಸ್ತೆಯಲ್ಲಿರುವ ಬನ್ನಿ ಮಂಟಪಕ್ಕೆ ನೇಮಿಸಿದ್ದ ಅರ್ಚಕರಿಂದ ಶ್ರೀ ಸ್ವಾಮಿ ಖಡ್ಗವು ಬನ್ನಿ ಮಂಟಪಕ್ಕೆ ತೆರಳಿತು. ಮಂಟಪದ ಕಟ್ಟೆ ಮೇಲೆ ಪಲ್ಲಕ್ಕಿ ಇರಿಸಿದ ನಂತರ ಶಾನುಭೋಗರ ಮನೆಯವರು ಅಕ್ಷರದಲ್ಲಿ ಬರೆದ ಹಾಳೆಯನ್ನು ಬನ್ನಿ ಮರಕ್ಕೆ ಕಟ್ಟಿದರು. ಅಂತರ ಕಾಪಾಡಿಕೊಂಡು ನೆರೆದಿದ್ದ ಭಕ್ತ ಸಮೂಹ ದೂರದಿಂದಲೇ ತೆಂಗಿನಕಾಯಿಗಳನ್ನು ಹೊಡೆದು ದಸರಾ ಶುಭಾಶಯ ಕೋರಿದರು.

ಕೊಟ್ಟೂರಿನ ಜನತೆ ಮನೆಯಲ್ಲಿಯೇ ದಸರಾ ಆಚರಿಸಿದರು. ಸಿಪಿಐ ಮುರುಗೇಶ ನೇತೃತ್ವದಲ್ಲಿ ಪಿಎಸ್‌ಐ ನಾಗಪ್ಪ ಹಾಗೂ ಸಿಬ್ಬಂದಿ ಭದ್ರತೆಏರ್ಪಡಿಸಿದ್ದರು. ಕೊಟ್ಟೂರು ಕ್ರಿಯಾಮೂರ್ತಿಗಳಾದಶಿವಪ್ರಕಾಶ ಕೊಟ್ಟೂರು ದೇವರು, ಸಾನ್ನಿಧ್ಯದಲ್ಲಿಸರಳ ರೀತಿಯಲ್ಲಿ ಉತ್ಸವ ನಡೆಯಿತು. ಧರ್ಮಕರ್ತ ಗಂಗಾಧರ ಪಾಲ್ಗೊಂಡಿದ್ದರು.

ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವ :

ಹರಪನಹಳ್ಳಿ: ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ತಾಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವ ಸರಳವಾಗಿ ನಡೆಯಿತು9 ದಿನಗಳ ಕಾಲ ಸರಳವಾಗಿ ದೇವಿಗೆ ವಿವಿಧ ಅಲಂಕಾರ ಮಾಡಿಪೂಜೆ ಸಲ್ಲಿಸಲಾಯಿತು.

ಶುಕ್ರವಾರ ಬನ್ನಿ ಉತ್ಸವದೊಂದಿಗೆ ದಸರಾಮುಕ್ತಾಯವಾಯಿತು. ಈ ಬಾರಿ ಕೋವಿಡ್‌ ಮುನ್ನೆಚ್ಚರಿಕೆಯೊಂದಿಗೆ ಅರಸೀಕೆರೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಕಿರಣ್‌ಕುಮಾರ್‌ ನೇತೃತ್ವದಲ್ಲಿ ಬನ್ನಿ ಕಟ್ಟೆಗೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಧಾರ್ಮಿಕ ಕಾರ್ಯಕ್ರಮಗಳನ್ನುಮಾಡುವ ಕೆಲವೇ ಜನರಿಗೆ ಮಾತ್ರ ಬನ್ನಿ ಮಂಟಪದ ಒಳಗೆ ಪ್ರವೇಶ ನೀಡಿದ್ದು ಸರಳವಾಗಿ ಕಾರ್ಯಕ್ರಮ ಮುಗಿದ ಮೇಲೆ ಬಾವುಟ ಹರಾಜು ನಡೆಯಿತು. ಮುದಿಯಪ್ಪರ ಕುಮಾರ್‌ 3 ಲಕ್ಷ ರೂ.ಗಳಿಗೆ ಹರಾಜು ಮಾಡಿಕೊಂಡರು. ಧಾರ್ಮಿಕ ಕಾರ್ಯಕ್ರಮ ಮುಗಿದ ಮೇಲೆ ಅರ್ಚಕರಾದ ಮರಿಯಪ್ಪಳಮಂಜುನಾಥ್‌ ಬನ್ನಿ ಮರಕ್ಕೆ ಅಂಬು ಛೇದನ ಮಾಡಿದರು.

ಮರದಿಂದ ಬನ್ನಿ ಕಿತ್ತು ದೇವಿಗೆ ಅರ್ಪಿಸಿ ಪ್ರತಿಯೊಬ್ಬರೂ ತಮ್ಮತಮ್ಮ ಮನೆಯಲ್ಲಿಯೇ ಬನ್ನಿಯನ್ನ ಹಂಚಿಕೊಂಡರು. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಮಾತನಾಡಿ ಉಚ್ಚಂಗೆಮ್ಮ ಶಕ್ತಿ ದೇವತೆಯಾಗಿದ್ದು, ಬನ್ನಿ ಉತ್ಸವ ಸರಳವಾಗಿ ಆಚರಿಸಲಾಗಿದ್ದು ಭಕ್ತರಿಗೆಉತ್ತಮ ಮಳೆ ಬೆಳೆ ಆರೋಗ್ಯ ಕೊಟ್ಟುಕಾಪಾಡಲಿ ಎಂದು ಪ್ರಾರ್ಥಿಸಿದರು.

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು ದೇವಿಯ ಸೇವೆ ಮಾಡಿದರು. ಗ್ರಾಮಸ್ಥರು, ದೇವಸ್ಥಾನ ಸಿಬ್ಬಂದಿ, ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.