![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 23, 2020, 2:45 PM IST
ದಾವಣಗೆರೆ: ಕೊಟ್ಪಾ ತಂಡ ವಶಪಡಿಸಿಕೊಂಡ ತಂಬಾಕು ಉತ್ಪನ್ನಗಳನ್ನು ಉಪವಿಭಾಗಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರಿಗೆ ಹಸ್ತಾಂತರಿಸಿದ ಸಂದರ್ಭ.
ದಾವಣಗೆರೆ: ನಿಷೇಧವಿದ್ದರೂ ಅಕ್ರಮವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿರುವ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡದವರು, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆದೇಶದಂತೆ ಕೋವಿಡ್-19 ರೋಗ ಹತೋಟಿಗೆ ಬರುವವರೆಗೂ ಜಿಲ್ಲೆಯಾದ್ಯಂತ ಪಾನ್ ಮಸಾಲ, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಆದರೂ ಅವುಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಕೋಟಾ³ ತಂಡ ಕಾರ್ಯಾಚರಣೆ ನಡೆಸಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ವಶಪಡಿಸಿಕೊಂಡಿದೆ.
ವಶಪಡಿಸಿಕೊಂಡ ವಸ್ತುಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿಯಾಗಿರುವ ದಾವಣಗೆರೆ ಉಪ ವಿಭಾಗಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರಿಗೆ ಹಸ್ತಾಂತರಿಸಲಾಗಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.