ಸಮರ್ಪಕ ನೀರು ಸರಬರಾಜು ಮಾಡಲು ಆಗ್ರಹ

Team Udayavani, Jul 6, 2017, 2:40 PM IST

bel-2.jpg

ಕುರುಗೋಡು: ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸಿ ಬಾದನಹಟ್ಟಿ ಗ್ರಾಮದ ನಾನಾ
ವಾರ್ಡ್‌ ಮಹಿಳೆಯರು ಮತ್ತು ಮುಖಂಡರು ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 3ನೇ ವಾರ್ಡ್‌ನ ಮಂಕಾಳಮ್ಮ ಮತ್ತು ನಾಗವೇಣಿ ಮಾತನಾಡಿ,  ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರಗೊಂಡಿದ್ದು, ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಖಾಸಗಿ ನಳ ಹೊಂದಲು ಗ್ರಾಪಂ. ಪರವಾನಗಿ ನೀಡಿದೆ. ಗ್ರಾಮದ ಪ್ರತಿಯೊಂದು 
ಮನೆಯವರು ಗ್ರಾಪಂ.ಗೆ 3300ರೂ. ನೀಡಿ ಒಂದೊಂದು ನಳಗಳನ್ನು ಹಾಕಿಸಿಕೊಂಡಿದ್ದಾರೆ. ಇನ್ನೂ ಕೆಲವರು
ಹಣ ನೀಡದೆ ನಳ ಹಾಕಿಕೊಂಡಿದ್ದಾರೆ. ಆದರೆ ಎರಡು ತಿಂಗಳಿಂದ ಮನೆಯ ನಳ ಮತ್ತು ಸಾರ್ವಜನಿಕರ
ನಳಗಳಲ್ಲಿಯು ನೀರು ಇಲ್ಲದಂತಾಗಿದೆ. ಇದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ.
ಕಾರಣ ಗ್ರಾಮಸ್ಥರು ಹಲವು ಬಾರಿ ಗ್ರಾಮಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ
ಎಂದರು.

ನಂತರ ಶಂಭುಲಿಂಗಪ್ಪ ಮತ್ತು ಮೇಟಿ ಮರೇಣ್ಣ ಮಾತನಾಡಿ, ಮಹಿಳೆಯರು ಬೆಳಿಗ್ಗೆಯಿಂದ ಗ್ರಾಪಂ.ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರೂ, ಇದುವರೆಗೂ ಸಮಸ್ಯೆಯ ಬಗ್ಗೆ ಕೇಳುವುದಕ್ಕೆ ಅಧ್ಯಕ್ಷ ಮತ್ತು ಯಾವ ಒಬ್ಬ
ಸದಸ್ಯರಾಗಲಿ ಬೇಟಿ ನೀಡದಿರುವುದು ವಿಷಾದನೀಯ ಎಂದರು. ಸ್ಥಳಕ್ಕಾಗಮಿಸಿದ ಪಿಡಿಒ ಎ.ಮಂಜುನಾಥ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೆಇಬಿ ಅಧಿಕಾರಿಗಳೊಂದಿಗೆ ಚರ್ಚಿಸಿ 24 ಗಂಟೆ ವಿದ್ಯುತ್‌ ನೀಡಬೇಕು ಎಂದು
ಮನವಿ ಸಲ್ಲಿಸಿದ್ದೇವೆ. ನೂತನವಾಗಿ 3 ಬೋರ್‌ಗಳನ್ನು ಕೊರೆಸಲಾಗಿದೆ. ಒಂದು ವಾರದೊಳಗೆ ಸಮಸ್ಯೆ
ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು. ತಾತ್ಕಾಲಿಕವಾಗಿ 2 ಟ್ಯಾಂಕರ್‌ ವ್ಯವಸ್ಥೆ ಮಾಡಲಾಗಿದೆ
ಎಂದರು. 

ಲಲಿತಮ್ಮ, ರಾಜಮ್ಮ, ಹನುಮಕ್ಕ, ವನಜಾಕ್ಷಿ, ಸಾವಿತ್ರಿ, ಕರಿಬಸಮ್ಮ, ಮುಮ್ಮತಾಜ್‌, ನಾಗಮ್ಮ, ರುದ್ರಮ್ಮ,
ಈಶ್ವರಪ್ಪ, ಸುಡೋ ಮಲ್ಲಪ್ಪ, ಕರೇಪ್ಪ, ಕೆಂಚಪ್ಪ, ಕರಿಬಸವ, ಜಡೇಪ್ಪ, ಮೇಟಿ ರಂಗಯ್ಯ, ರುದ್ರೇಶ್‌, ಮೇಟಿ
ಪುಜಾರಿ, ಸಿದ್ದಲಿಂಗಯ್ಯ, ಅಕºರ್‌, ಕರೆಣ್ಣ ಹಾಗೂ ಇನ್ನಿತರ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.