ದೇವದಾಸಿಯರಿಗೆ ಆರ್ಥಿಕ ನೆರವು ನೀಡಲು ಆಗ್ರಹ
Team Udayavani, Jun 9, 2020, 2:18 PM IST
ಹಗರಿಬೊಮ್ಮನಹಳ್ಳಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ದೇವದಾಸಿ ವಿಮೋಚನೆ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್ ಸಮರ್ಪಕವಾಗಿ ಎದುರಿಸಲು ದೇವದಾಸಿ ಮತ್ತು ಬಡ ಕುಟುಂಬಗಳಿಗೆ ಕನಿಷ್ಠ 6 ತಿಂಗಳು 7500 ರೂ. ಧನ ಸಹಾಯ ನೀಡುವಂತೆ
ಒತ್ತಾಯಿಸಿ ದೇವದಾಸಿ ವಿಮೋಚನೆ ಸಂಘದ ತಾಲೂಕು ಪದಾ ಧಿಕಾರಿಗಳು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದರು. ದೇವದಾಸಿ ವಿಮೋಚನಾ ಸಂಘದ ರಾಜ್ಯ ಕಾರ್ಯದರ್ಶಿ ಬಿ.ಮಾಳಮ್ಮ ಮಾತನಾಡಿ, ಬಡ ಕುಟುಂಬದವರಿಗೆ ಮತ್ತು ದೇವದಾಸಿ ಮಹಿಳೆಯರಿಗೆ ತಲಾ 10 ಕೆಜಿ ಅಕ್ಕಿ ಮತ್ತು ಆರೋಗ್ಯದ ಉಚಿತ ತಪಾಸಣೆ ನಡೆಸಬೇಕು. ಕೋವಿಡ್-19 ಪರಿಸ್ಥಿತಿ ಎದುರಿಸಲಾಗದಷ್ಟು ಆರ್ಥಿಕ ಸಂಕಷ್ಟಕ್ಕೆ ದೇವದಾಸಿ ಕುಟುಂಬಗಳು ಸಿಲುಕಿವೆ.
ಲಾಕ್ಡೌನ್ನಿಂದ ಈವರೆಗೂ ಬಡ ಕುಟುಂಬಗಳು ಚೇತರಿಸಿಕೊಳ್ಳದಂತಾಗಿದೆ. ಈ ಹಿನ್ನೆಲೆಯಲ್ಲಿ ಶೋಷಿತ ದೇವದಾಸಿಯರಿಗೆ ಕನಿಷ್ಠ 6 ತಿಂಗಳು 7500 ರೂ. ಧನ
ಸಹಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ನಂತರ ತಹಶೀಲ್ದಾರ್ ಆಶಪ್ಪ ಪೂಜಾರ್ಗೆ ಮನವಿ ಸಲ್ಲಿಸಲಾಯಿತು. ಸಂಘದ ಮುಖಂಡರಾದ ಹುಲಿಗೆಮ್ಮ, ಹನುಮಂತಪ್ಪ ರತ್ನಮ್ಮ, ಹನುಮಕ್ಕ, ಪುಷ್ಪಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.