ಸ್ಮಾರ್ಟ್ ಸಿಟಿ ಯೋಜನೆಗೆ ಬಳ್ಳಾರಿ ಸೇರಿಸಲು ನಿರ್ಮಲಾ ಸೀತಾರಾಮನ್‌ಗೆ ದೇವೇಂದ್ರಪ್ಪ ಮನವಿ
Team Udayavani, Oct 4, 2020, 4:52 PM IST
ಬಳ್ಳಾರಿ: ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರವಾಗಿರುವ ಬಳ್ಳಾರಿ ನಗರವನ್ನು ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ ಎಂದು ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದ ಅವರು ತಮ್ಮ ಮನವಿ ಪತ್ರದಲ್ಲಿ ಬಳ್ಳಾರಿ ಹಾಗೂ ಕಲಬುರ್ಗಿ ಮಾತ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನಗರಪಾ ಲಿಕೆಗಳಾಗಿವೆ. ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ರಾಜ್ಯದ ಎರಡು ಜಿಲ್ಲೆಗಳು ಹಾಗೂ ಆಂದ್ರ ಪ್ರದೇಶ ರಾಜ್ಯದ ಮೂರು ಜಿಲ್ಲೆಗಳ ಮಧ್ಯೆ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.
ಇದನ್ನೂ ಓದಿ:ಬೋಸ್ಟನ್ ವಿ.ವಿಯ ಎಂಎಸ್ ಸ್ನಾತಕೋತ್ತರ ಪದವೀಧರೆ ಡಿಕೆ ರವಿ ಪತ್ನಿ ಕುಸುಮಾ ರವಿ
ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಬಳ್ಳಾರಿಯನ್ನು ಸೇರ್ಪಡೆಗೊಳಿ ಸಿಕೊಳ್ಳುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಅಲ್ಲದೆ ಈ ಭಾಗದಲ್ಲಿ ಆರ್ಥಿಕತೆಗೆ ಪುಷ್ಠಿಯನ್ನು ನೀಡುತ್ತವೆ ಎಂದು ದೇವೇಂದ್ರಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.