Darshan Bellary Jail; ಸಂಜೆ 4.30ಕ್ಕೇ ರಾತ್ರಿಯ ಊಟ; ಸಂಜೆ 6ಕ್ಕೆ ಬ್ಯಾರಕ್‌ ಬಂದ್‌


Team Udayavani, Aug 29, 2024, 11:16 PM IST

ಸಂಜೆ 4.30ಕ್ಕೇ ರಾತ್ರಿಯ ಊಟ; ಸಂಜೆ 6ಕ್ಕೆ ಬ್ಯಾರಕ್‌ ಬಂದ್‌

ಬಳ್ಳಾರಿ: ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ರಾತ್ರಿಯ ಊಟವನ್ನು ಸಂಜೆ 4.30ಕ್ಕೇ ನೀಡಲಾಯಿತು. ಅನ್ನ, ಸಾಂಬಾರ್‌, ಚಪಾತಿ, ರಾಗಿಮುದ್ದೆ ಊಟದ ಜತೆಗಿತ್ತು. ಸಂಜೆ 6ಕ್ಕೆ ಕೈದಿಗಳ ಲೆಕ್ಕ ಪಡೆದು ಜೈಲ್‌ ಬಂದ್‌ ಮಾಡಲಾಗುತ್ತದೆ. ಅಂತೆಯೇ ದರ್ಶನ್‌ ಇರುವ ಬ್ಯಾರಕ್‌ ಅನ್ನು ಸಹ ಮುಚ್ಚಲಾಯಿತು.

ವಿಶೇಷ ಭದ್ರತಾ ವಿಭಾಗದಲ್ಲಿನ ಹೈ ಸೆಕ್ಯುರಿಟಿ ಸೆಲ್‌ಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇಲ್ಲಿ ಬೇರೆ ಬೇರೆ ಸೆಲ್‌ಗ‌ಳಲ್ಲಿ ಹೆಚ್ಚಾಗಿ ಬೇರೆ ಕಡೆಯಿಂದ ಸ್ಥಳಾಂತರ ಆದವರನ್ನೇ ಇರಿಸಲಾಗುತ್ತದೆ. ಸದ್ಯ 10ಕ್ಕೂ ಹೆಚ್ಚು ಕೈದಿಗಳು ಇಲ್ಲಿದ್ದಾರೆ. ಈ ಸೆಲ್‌ಗ‌ಳನ್ನು ಬೆಳಗ್ಗೆ 7.30ರಿಂದ 8ರ ವರೆಗೆ ಮಾತ್ರ ತೆರೆಯಲಾಗುತ್ತದೆ. ಈ ಅವ ಧಿಯಲ್ಲೇ ಬೆಳಗಿನ ಉಪಾಹಾರ ನೀಡಲಾಗುತ್ತದೆ.

ಕೈದಿಗಳು ಸಹ ಸೆಲ್‌ನಿಂದ ಹೊರಬಂದು ಅದೇ ಆವರಣದಲ್ಲೇ ವಾಕಿಂಗ್‌ ಮಾಡಿಕೊಳ್ಳಬೇಕು.8ಕ್ಕೆ ಎಲ್ಲರನ್ನೂ ಒಳಗೆ ಕಳುಹಿಸಿ ಬೀಗ ಜಡಿಯಲಾಗುತ್ತದೆ. ಪುನಃ ಸಂಜೆ 4.30ರ ಸುಮಾರಿಗೆ ತೆರೆಯಲಾಗುತ್ತದೆ. ಈ ಅವ ಧಿಯಲ್ಲಷ್ಟೇ ಅವರು ಹೊರಬರಬೇಕು. ವಿಶೇಷ ಭದ್ರತಾ ವಿಭಾಗದ ಸೆಲ್‌ಗ‌ಳಿಗೆ ನಿಯೋಜಿತ ಸಿಬಂದಿ, ಅ ಧಿಕಾರಿಗಳನ್ನು ಹೊರತು ಬೇರೆಯಾರಿಗೂ ಪ್ರವೇಶವಿಲ್ಲ.

ಸಿಸಿ ಕೆಮಾರ ಕಣ್ಗಾವಲು
ವಿಶೇಷ ಭದ್ರತಾ ವಿಭಾಗದ ಸೆಲ್‌ಗ‌ಳಿಗೆ ಸಿಸಿ ಕೆಮರಾ ಅಳವಡಿಸಿ ಕಣ್ಗಾವಲು ಏರ್ಪಡಿಸಲಾಗಿದೆ. ಆದರೆ ಜಾಮರ್‌ ವ್ಯವಸ್ಥೆ ಇಲ್ಲ. ಕೇಂದ್ರ ಕಾರಾಗೃಹದ ಮುಖ್ಯ ಕಟ್ಟಡಕ್ಕೆ 3ಜಿ ನೆಟ್‌ವರ್ಕ್‌ ಸೌಲಭ್ಯವುಳ್ಳ ಮೊಬೈಲ್‌ ಜಾಮರ್‌ ಅಳವಡಿಸಲಾಗಿದೆ. ಇದೇ 3ಜಿ ಮೊಬೈಲ್‌ ಜಾಮರ್‌ ಪಕ್ಕದ ವಿಶೇಷ ಭದ್ರತಾ ವಿಭಾಗದ ಸೆಲ್‌ಗ‌ಳ ಪ್ರದೇಶವನ್ನೂ ಆವರಿಸುತ್ತದೆ. ಈಗೆಲ್ಲ 4ಜಿ, 5ಜಿ ನೆಟ್‌ವರ್ಕ್‌ ಇರುವಾಗ 3ಜಿ ಮೊಬೈಲ್‌ ಜಾಮರ್‌ ಎಷ್ಟರ ಮಟ್ಟಿಗೆ ಕೆಲಸ ಮಾಡಲಿದೆ ಎಂದು ಯತ್ನ ಪ್ರಶ್ನೆಯಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.