ಸಚಿವ ಅಂಗಡಿಯೊಂದಿಗೆ ಚರ್ಚೆ
Team Udayavani, Jun 9, 2020, 2:21 PM IST
ಬಳ್ಳಾರಿ: ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿಯಾಗಿ ಗೌರವಿಸಿದರು.
ಬಳ್ಳಾರಿ: ಕೇಂದ್ರದ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಭೇಟಿಯಾಗಿ, ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಚಿವ ಸುರೇಶ ಅಂಗಡಿ ಅವರನ್ನು ಸನ್ಮಾನಿಸಿದ ದಮ್ಮೂರು ಶೇಖರ್ ಅವರು, ಬಳ್ಳಾರಿಯ ಮೋತಿ ಸರ್ಕಲ್ ಪ್ಲೇ ಓವರ್, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ರೈಲ್ವೆ ಸುರಂಗ ಮಾರ್ಗ, ಸುಧಾ ಕ್ರಾಸ್ ಪ್ಲೇ ಓವರ್ ಹಾಗೂ ಇತರೆ ರೈಲ್ವೆ ಕಾಮಗಾರಿಗಳ ಬಗ್ಗೆ ಸಚಿವರು ಹಾಗೂ ಅಧಿ ಕಾರಿಗಳೊಂದಿಗೆ
ಚರ್ಚೆ ನಡೆಸಿದರು. ಬಳ್ಳಾರಿ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.